‘ಕೊನೆಗೂ ಈಡೇರಿತು ಬಹು ವರ್ಷದ ಬಿಜೆಪಿ ಆಶಯ, ನನಸಾಯ್ತು ಒಂದು ದೇಶ, ಒಂದು ಸಂವಿಧಾನ’
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 20 ಸೆಪ್ಟೆಂಬರ್ 2019 ದೇಶದಲ್ಲಿ ಒಂದೇ ಕಾನೂನು, ಒಂದೇ ಸಂವಿಧಾನ ಎಂಬ ಸಿದ್ಧಾಂತವನ್ನು ಇಟ್ಟುಕೊಂಡೇ ಹುಟ್ಟಿರುವ ಬಿಜೆಪಿ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ತೆಗೆದು ಹಾಕುವ ಮೂಲಕ ಏಕತೆಯನ್ನು ಸಾರಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಹೇಳಿದರು ಅಂಬೇಡ್ಕರ್ ಭವನದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಒಂದೆ ದೇಶ ಒಂದೆ ಸಂವಿಧಾನ ಪ್ರಬುದ್ಧತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಘದ ಕಾಲದಿಂದಲೂ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ತೆಗೆದು … Read more