ನೆಹರು ಕ್ರೀಡಾಂಗಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಪೊಲೀಸರಿಂದ ಪರಿಶೀಲನೆ
ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತ ವ್ಯಕ್ತಿಯನ್ನು ಹೊಸನಗರದ ವಿಕಲ ಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗುತ್ತಿಗೆ ನೌಕರರ ಶ್ರೀಕಾಂತ್ (42) ಎಂದು ಗುರುತಿಸಲಾಗಿದೆ. ನೆಹರು ಕ್ರೀಡಾಂಗಣದಲ್ಲಿ ಇವತ್ತು ಜಿಲ್ಲಾ ಮಟ್ಟದ ವಿಕಲ ಚೇತನರ ಕ್ರೀಡಾಕೂಟ ನಡೆಯುತಿತ್ತು. ಆದರೆ ಶ್ರೀಕಾಂತ್ ಯಾವುದೇ ಕ್ರೀಡಾಕೂಟದಲ್ಲಿ ಭಾಗವಹಿಸಿರಲಿಲ್ಲ ಎಂದು ತಿಳಿದು ಬಂದಿದೆ. ಪೆವಿಲಿಯನ್ ಮೇಲೆ ಶ್ರೀಕಾಂತ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರಿಂದ ಜಯನಗರ ಠಾಣೆಗೆ ಮಾಹಿತಿ … Read more