ಇಂದು, ನಾಳೆ ಶಿವಮೊಗ್ಗದಲ್ಲಿ ಎನ್‌ಇಎಸ್ ಹವ್ಯಾಸಿ ರಂಗತಂಡದಿಂದ ನಾಟಕ, ಎಲ್ಲೆಲ್ಲಿ ಪ್ರದರ್ಶನ ಇರಲಿದೆ?
ಶಿವಮೊಗ್ಗ: ಎನ್ಇಎಸ್ ಹವ್ಯಾಸಿ ರಂಗತಂಡದ ವತಿಯಿಂದ ಜೂ.17 ಮತ್ತು 18 ರಂದು ರಷ್ಯಾದ ಖ್ಯಾತ ಬರಹಗಾರ ಆಯ್ಯಂಟನ್ ಚೆಕಾವ್ ಅವರ ಸಣ್ಣ ಕಥೆಗಳನ್ನು ಆಧರಿಸಿದ ಡಾ.ಹೇಮಪಟ್ಟಣಶೆಟ್ಟಿ ವಿರಚಿತ ನಾಟಕ (Drama) ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಜೂ.17 ರ ಸಂಜೆ 6.30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ನಾಟಕ ಪ್ರದರ್ಶನ ನಡೆಯಲಿದೆ. ಜೂ.18 ರಂದು ಕರ್ನಾಟಕ ಸಂಘದಲ್ಲಿ ಸಂಜೆ 6.30ಕ್ಕೆ ಪ್ರದರ್ಶನ ಏರ್ಪಡಿಸಲಾಗಿದೆ. ಎನ್ಇಎಸ್ ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ನಟಿಸಿ, ನಿರ್ದೇಶಿಸಿ, ರಂಗವಿನ್ಯಾಸ ಮಾಡಿದ್ದು, … Read more