ಕನ್ನಡದ ಬಘೀರ ಸಿನಿಮಾ ಒಟಿಟಿಯಲ್ಲಿ ರಿಲೀಸ್‌

Cinema

FILM NEWS : ರೋರಿಂಗ್‌ ಸ್ಟಾರ್‌ ಶ್ರೀಮುರಳಿ ನಟಿಸಿರುವ ಬಘೀರ ಸಿನಿಮಾ ಈಗ ನೆಟ್‌ಫ್ಲೆಕ್ಸ್‌ನಲ್ಲಿ (Netflix) ಬಿಡುಗಡೆಯಾಗಿದೆ. ಕನ್ನಡ ಸೇರಿದಂತೆ ನಾಲ್ಕು ಭಾಷೆಯಲ್ಲಿ ಒಟಿಟಿ ಪ್ಲಾಟ್‌ಫಾರಂಗೆ ಲಗ್ಗೆ ಇಟ್ಟಿದೆ. ಅ.31ರಂದು ಬಘೀರ ಸಿನಿಮಾ ತೆರೆ ಕಂಡಿತ್ತು. ಚಿತ್ರಮಂದಿರದಲ್ಲಿ ದೊಡ್ಡ ಮಟ್ಟಿಗೆ ಸದ್ದು ಮಾಡಿತ್ತು. ನ.21 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಿದೆ. ಇತ್ತೀಚೆಗೆ ತೆರೆ ಕಂಡಿದ್ದ ಮಾರ್ಟಿನ್‌ ಮತ್ತು ಭೀಮಾ ಸಿನಿಮಾದ ಬಳಿಕ ಬಘೀರ ಸಿನಿಮಾ … Read more