ಗಣಪತಿ ಹಬ್ಬಕ್ಕೆ ತವರಿಗೆ ಬಂದ ನವ ವಿವಾಹಿತೆ ಮನೆಯ ಜಗುಲಿಯಲ್ಲಿ ನೇಣಿಗೆ ಶರಣು
ಸಾಗರ: ಗಣಪತಿ ಹಬ್ಬಕ್ಕೆ ತವರಿಗೆ ಬಂದಿದ್ದ ಗೃಹಿಣಿ (new married) ಮನೆಯ ಜಗುಲಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ರಂಜಿತಾ (28) ನೇಣಿಗೆ ಶರಣಾದವರು. ಸೆ.1ರಂದು ರಂಜಿತಾ ಅವರ ತಾಯಿ ಅಡುಗೆ ಕೆಲಸಕ್ಕೆ ತೆರಳಿದ್ದರು. ಗಣಪತಿ ನೋಡಿಕೊಂಡು ಸಹೋದರ ಮನೆಗೆ ಮರಳಿದಾಗ ಬಾಗಿಲು ಹಾಕಿತ್ತು. ಹಿಂದಿನ ಬಾಗಿಲಿನಿಂದ ಮನೆಯೊಳಗೆ ಹೋದಾಗ ಜಗುಲಿಯಲ್ಲಿ ರಂಜಿತಾ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. 9 ವರ್ಷದ ಹಿಂದೆ ಆನಂದಪುರದ ಮುರುಘಾಮಠ ನಿವಾಸಿಯೊಬ್ಬರ … Read more