ಅರ್ಧಕ್ಕರ್ಧ ಭದ್ರಾವತಿ ತಾಲೂಕಿನಲ್ಲಿ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
ಭದ್ರಾವತಿ: ಶಿವಮೊಗ್ಗದ ಎಂಆರ್ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ನಗರದ ಜೆಪಿಎಸ್ ಕಾಲೊನಿ ಹಾಗೂ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಫೆ. 12ರಂದು ಬೆಳಿಗ್ಗೆ 9.30ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut). ಎಲ್ಲೆಲ್ಲಿ ಕರೆಂಟ್ ಇರಲ್ಲ? ನ್ಯೂಟೌನ್, ನ್ಯೂ ಕಾಲೊನಿ, ವಿದ್ಯಾಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ ಕೇಂದ್ರ, ಕಾಗದನಗರ, ಸುರಗಿತೋಪು, ಅನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೊ ಕಾಲೊನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆ ಶೆಟ್ಟಿ ಬಡಾವಣೆ, ಎನ್ಟಿಬಿ … Read more