ಹೊಸ ವರ್ಷಾಚರಣೆ ಮುನ್ನ ಶಿವಮೊಗ್ಗದ ಕೇಕ್‌ ತಯಾರಿಕಾ ಘಟಕಗಳ ಮೇಲೆ ದಾಳಿ, ಏನೇನೆಲ್ಲ ಸಿಕ್ತು?

Raid-on-Cake-making-centers-in-Shimoga

ಶಿವಮೊಗ್ಗ: ಹೊಸ ವರ್ಷಾಚರಣೆ ಹೊಸ್ತಿಲಲ್ಲಿ, ಶಿವಮೊಗ್ಗ ನಗರದ ಎರಡು ಕೇಕ್‌ (Cake ) ತಯಾರಿಕಾ ಘಟಕಗಳ ಮೇಲೆ ಉಪ ವಿಭಾಗಾಧಿಕಾರಿ ಸತ್ಯಾನಾರಾಯಣ ನೇತೃತ್ವದ ತಂಡ ದಾಳಿ ನಡೆಸಿದೆ. ಪರಿಶೀಲನೆ ನಡೆಸಿ ಮಾಲೀಕರಿಗೆ ನೊಟೀಸ್‌ ನೀಡಲಾಗಿದೆ. ರವೀಂದ್ರ ನಗರದಲ್ಲಿರುವ ಕೇಕ್‌ ತಯಾರಕ ಘಟಕಗಳ ಮೇಲೆ ಇಂದು ಸಂಜೆ ದಾಳಿ ನಡೆಸಲಾಗಿದೆ.   ದಾಳಿ ವೇಳೆ ಏನೇನೆಲ್ಲ ಕಾಣಿಸ್ತು? ದಾಳಿ ಸಂಬಂಧ ಉಪ ವಿಭಾಗಾಧಿಕಾರಿ ಸತ್ಯನಾರಾಯಣ, ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದರು. ಇಲ್ಲಿ ಅವರು ತಿಳಿಸಿದ ಮೂರು ಪ್ರಮುಖಾಂಶ. ಸಾರ್ವಜನಿಕರಿಂದ … Read more