ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ನೀರಿನ ಒಳ ಹರಿವು ಇವತ್ತು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್
DAM LEVEL, 13 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಸಂಪೂರ್ಣ ತಗ್ಗಿದೆ. ಹಾಗಾಗಿ ಮೂರು ಪ್ರಮುಖ ಜಲಾಶಯಗಳ ಒಳ ಮತ್ತು ಹೊರ ಹರಿವು ಇಳಿಕೆಯಾಗಿದೆ. ಇದನ್ನೂ ಓದಿ ⇒ ಗಾಜನೂರು ತುಂಗಾ ಜಲಾಶಯದಲ್ಲಿ ತಪ್ಪಿದ ದುರಂತ, ತುಂಡಾಗುವ ಹಂತದಲ್ಲಿದೆ ಗೇಟ್ ರೋಪ್ ಇದನ್ನೂ ಓದಿ ⇒ ಸಕ್ರೆಬೈಲಿನ ಸಲಗಕ್ಕೆ ಆನೆ ದಿನದಂದು ನಾಮಕರಣ, ಏನಂತ ಹೆಸರಿಡಲಾಯ್ತು?