ಶಿವಮೊಗ್ಗ ಸಿಟಿ, ವಿವಿಧ ಗ್ರಾಮಗಳಲ್ಲಿ ಸೆ.22ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆ.22 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ … Read more

ಶಿವಮೊಗ್ಗದಲ್ಲಿ ಮ್ಯಾರಥಾನ್‌, ಉದ್ಗಾಟಿಸಲಿದ್ದಾರೆ ವಿಜಯೇಂದ್ರ, ಗಿನ್ನಿಸ್‌ ದಾಖಲೆ ಸೇರಲಿದೆ ಕಾರ್ಯಕ್ರಮ

Marathon in Shimoga city by BJP Yuva Morcha

ಶಿವಮೊಗ್ಗ: ನಶೆ ಮುಕ್ತ ಭಾರತಕ್ಕಾಗಿ ಸೆ.21ರಂದು ದೇಶದ 100 ನಗರಗಳಲ್ಲಿ ನಮೋ ಯುವ ರನ್‌ ಮ್ಯಾರಾಥಾನ್‌ ನಡೆಯಲಿದೆ. ಅಂದು ಬೆಳಗ್ಗೆ 6.30ಕ್ಕೆ ಶಿವಮೊಗ್ಗ ನಗರದಲ್ಲಿಯು ಮ್ಯಾರಥಾನ್‌ (Marathon) ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ‍ಧ್ಯಕ್ಷ ಪ್ರಶಾಂತ್‌ ಕುಕ್ಕೆ ತಿಳಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಶಾಂತ್‌ ಕುಕ್ಕೆ, ಅಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 7ಕ್ಕೆ ಮ್ಯಾರಥಾನ್‌ಗೆ ಚಾಲನೆ ನೀಡಲಿದ್ದಾರೆ. ಈ ಮ್ಯಾರಥಾನ್‌ ಗಿನ್ನಿಸ್‌ ದಾಖಲೆಗೆ ಸೇರಲಿದೆ ಎಂದು ತಿಳಿಸಿದರು. ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಲ್ಲಿ … Read more

ಮರದ ಎಲೆ ವಿಚಾರಕ್ಕೆ ಕೈ ಕೈ ಮಿಲಾಯಿಸಿದ ಅಕ್ಕಪಕ್ಕದ ಮನೆಯವರು, ಏನಿದು ಘಟನೆ?

New-Town-Police-Station-Bhadravathi

ಭದ್ರಾವತಿ: ಮರದ ಎಲೆ ವಿಚಾರಕ್ಕೆ ನೆರಹೊರೆ (neighbour) ಮನೆಯವರು ಕೈ ಕೈ ಮಿಲಾಯಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ದೂರು, ಪ್ರತಿದೂರು ದಾಖಲಿಸಿದ್ದಾರೆ. ಎಲೆ ವಿಚಾರಕ್ಕೇಕೆ ಕಿತ್ತಾಟ? ಭದ್ರಾವತಿ ಬಿ.ಹೆಚ್‌.ರಸ್ತೆಯ ಮೀನುಗಾರರ ಬೀದಿಯಲ್ಲಿ ಘಟನೆ ಸಂಭವಿಸಿದೆ. ಮನೆಯೊಂದರ ಮುಂದೆ ಇದ್ದ ಮರದ ಎಲೆ ಪಕ್ಕದ ಮನೆ ಮುಂದೆ ಬಿದ್ದು ಕಸವಾಗುತ್ತಿದೆ ಎಂದು ಆರೋಪಿಸಿ ಎರಡೂ ಮನೆಯವರ ಮಧ್ಯೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್‌ ಅಂತಿದ್ದಾರೆ … Read more

ಅಡಿಕೆ ಧಾರಣೆ | 19 ಸೆಪ್ಟೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ, ಶಿಕಾರಿಪುರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Areca Price). ಶಿವಮೊಗ್ಗ ಮಾರುಕಟ್ಟೆ ಗೊರಬಲು 21000 37669 ನ್ಯೂ ವೆರೈಟಿ 55589 57399 ಬೆಟ್ಟೆ 47599 65899 ರಾಶಿ 44669 60689 ಸರಕು 56109 84440 ಸಾಗರ ಮಾರುಕಟ್ಟೆ ಇತರೆ 27900 27900 ಶಿಕಾರಿಪುರ ಮಾರುಕಟ್ಟೆ ಚಾಲಿ 5500 5500 ‌ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್‌ ಅಂತಿದ್ದಾರೆ ಜನ, ಏನಿದು ಅಭಿಯಾನ? Areca Price #news, #arecanut, #areca … Read more

ಅಡಿಕೆ ಧಾರಣೆ |3 ಜನವರಿ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 3 JANUARY 2023 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 36500 ವೋಲ್ಡ್ ವೆರೈಟಿ 30000 44000 ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 39000 55000 ಹೊಸ ಚಾಲಿ 35000 45000 ಕುಮಟ ಮಾರುಕಟ್ಟೆ ಕೋಕ 20109 31019 ಚಿಪ್ಪು 26899 32899 ಫ್ಯಾಕ್ಟರಿ 11569 23299 ಬೆಟ್ಟೆ 34200 45615 ಹಳೆ ಚಾಲಿ 37489 … Read more

ರಾತ್ರೋರಾತ್ರಿ ಶಿಕ್ಷಕಿ ಮನೆ ಬಾಗಿಲು ತಟ್ಟಿದ ವ್ಯಕ್ತಿ, ಕೇಸ್ ದಾಖಲು

holehonnur name graphics

SHIVAMOGGA LIVE NEWS | 7 ಏಪ್ರಿಲ್ 2022 ಶಿಕ್ಷಕಿಯೊಬ್ಬರ ಮನೆ ಬಾಗಿಲು ತಟ್ಟಿ ಅಶ್ಲೀಲ ಪದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ನಂಜುಂಡ (40) ಎಂಬಾತನ ವಿರುದ್ಧ ಶಿಕ್ಷಕಿ ದೂರು ನೀಡಿದ್ದಾರೆ. ಶಿಕ್ಷಕಿಯ ಸಂಬಂಧಿಯಾಗಿರುವ ನಂಜುಂಡ, ಈಚೆಗೆ ಶಿಕ್ಷಕಿಯನ್ನು ಹಿಂಬಾಲಿಸುವುದು, ಅವರ ಮನೆಯ ಬಾಗಿಲು ತಟ್ಟುವುದನ್ನು ಮಾಡುತ್ತಿದ್ದಾನೆ. ಶಿಕ್ಷಕಿಯ ಪತಿ ಕಳೆದ ವರ್ಷ ಮೃತಪಟ್ಟಿದ್ದಾರೆ. ಆ ನಂತರ ನಂಜುಂಡ ಈ ರೀತಿ ನಡೆದುಕೊಳ್ಳುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಮಾರ್ಚ್ 3ರ ರಾತ್ರಿ ನಂಜುಂಡ … Read more