ಶಿವಮೊಗ್ಗ ದಸರಾ, ಯಾವೆಲ್ಲ ಕಾರ್ಯಕ್ರಮ ಯಾವಾಗ ಉದ್ಘಾಟನೆ ಆಗಲಿದೆ? ಇಲ್ಲಿದೆ ಲಿಸ್ಟ್
ಶಿವಮೊಗ್ಗ ದಸರಾ: ನಾಡಹಬ್ಬ ದಸರಾದಲ್ಲಿ (DASARA) ಈ ಬಾರಿ ವಿವಿಧ ವೈದ್ಯಮಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ ಉದ್ಘಾಟನೆ ಆಗಲಿದೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್. » 22 ಸೆಪ್ಟೆಂಬರ್ 2025 ಬೆಳಗ್ಗೆ 9ಕ್ಕೆ – ಕುವೆಂಪು ರಂಗಮಂದಿರ ಮಕ್ಕಳ ದಸರಾ, ಕ್ರೀಡಾಕೂಟ ರಾಷ್ಟ್ರೀಯ ಸ್ಕೇಟಿಂಗ್ ವಿಜೇತರಾದ ಆದ್ವಿಕಾ ನಾಯರ್, ಹಿತ ಪ್ರವೀಣ್ ಅವರಿಂದ ಚಾಲನೆ ಸಂಜೆ 6ಕ್ಕೆ – ಕುವೆಂಪು ರಂಗಮಂದಿರ ಯುವ ದಸರಾದಲ್ಲಿ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ ಸಚಿವ ಮಧು ಬಂಗಾರಪ್ಪ ಅವರಿಂದ … Read more