ಶಿವಮೊಗ್ಗ ಬಿಜೆಪಿ ಕಚೇರಿ ಮುತ್ತಿಗೆ ಯತ್ನ ಯುವ ಕಾಂಗ್ರೆಸಿಗರ ವಿರುದ್ಧ ಕೇಸ್

Doddapete police station in shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 19 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಫೆ.17ರಂದು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ನಿಷೇಧಾಜ್ಞೆ ಉಲ್ಲಂಘಿಸಿ ಗುಂಪುಗೂಡಿ, ಮುತ್ತಿಗೆ ಹಾಕಲು ಯತ್ನಿಸಿದ್ದಕ್ಕೆ ಸುಮಾರು 15 ಮಂದಿ … Read more