ದಸರಾ ಹಬ್ಬ, ಮೈಸೂರು – ಶಿವಮೊಗ್ಗ, ಮೈಸೂರು – ತಾಳಗುಪ್ಪ ರೈಲುಗಳು ವಿವಿಧೆಡೆ ತಾತ್ಕಾಲಿಕ ನಿಲುಗಡೆ, ಎಲ್ಲೆಲ್ಲಿ?
ರೈಲ್ವೆ ಸುದ್ದಿ: ಮೈಸೂರಿನಲ್ಲಿ ನಡೆಯಲಿರುವ ದಸರಾ ಹಬ್ಬದ ಸಂದರ್ಭ ನಿರೀಕ್ಷಿತ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು, ನೈಋತ್ಯ ರೈಲ್ವೆಯು (railway) ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 2ರವರೆಗೆ ಕೆಲವು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ ಒದಗಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಯಾವ್ಯಾವ ರೈಲು? ಎಲ್ಲೆಲ್ಲಿ ನಿಲುಗಡೆ? ರೈಲು ಸಂಖ್ಯೆ 16225/16226 ಮೈಸೂರು–ಶಿವಮೊಗ್ಗ ಟೌನ್–ಮೈಸೂರು ಎಕ್ಸ್ ಪ್ರೆಸ್: ಈ ರೈಲು ಬೆಳಗುಳ, ಕೃಷ್ಣರಾಜಸಾಗರ, ಕಲ್ಲೂರು ಎಡಹಳ್ಳಿ ಹಾಲ್ಟ್, ಸಾಗರಕಟ್ಟೆ, ಡೋರನಹಳ್ಳಿ, ಹಂಪಾಪುರ, ಅರ್ಜುನಹಳ್ಳಿ … Read more