ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ ಬೈಕ್‌ನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020 ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಸೋಮವಾರ ಸಂಜೆ ಘಟನೆ ಸಂಭವಿಸಿದ್ದು, ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗಾಯ್ತು ಘಟನೆ? ಸೊರಬ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಶಶಿ ಎಂಬುವವರು ರವೀಂದ್ರನಗರ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆ ಮುಗಿಸಿ ರಾತ್ರಿ 7.50ರ ಹೊತ್ತಿಗೆ ದೇಗುಲ ಸಮೀಪವಿರುವ ತಮ್ಮ ಮನೆಗೆ ತೆರಳುತ್ತಿದ್ದರು. … Read more

ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಸರ್ಕಾರ ವಶಕ್ಕೆ ಪಡೆಯಲಿ, ಸಾಗರದಲ್ಲಿ ಪ್ರತಿಭಟನೆ, ಸರ್ಕಾರಕ್ಕೆ ಆಗ್ರಹ

140820 Dalit Sangarsha Samiti Memorandum about Siganduru Temple 1

ಶಿವಮೊಗ್ಗ ಲೈವ್.ಕಾಂ | SAGARA NEWS | 14 ಆಗಸ್ಟ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಸರ್ಕಾರ ತನ್ನ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಸಾಗರದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು ನೇತೃತ್ವದಲ್ಲಿ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ದೇವಸ್ಥಾನಕ್ಕೆ ಅಪಾರ ಪ್ರಮಾಣದಲ್ಲಿ ಕಾಣಿಕೆ ಹಣ ಬರುತ್ತಿದೆ. ಈ ಹಣ ದುರುಪಯೋಗ ಆಗಿದೆ. … Read more