ಸಾಗರದ ಹೆದ್ದಾರಿಯಲ್ಲಿ ಹಂಪ್’ಗಾಗಿ ವಿದ್ಯಾರ್ಥಿಗಳ ಆಗ್ರಹ
ಶಿವಮೊಗ್ಗ ಲೈವ್.ಕಾಂ | SAGARA NEWS | 7 ಡಿಸೆಂಬರ್ 2021 ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಶಾಲಾ, ಕಾಲೇಜು ಎದುರು ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನದಿಂದ ದಿನಕ್ಕೆ ಅಪಘಾತದ ಸಂಖ್ಯೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶಾಲಾ, ಕಾಲೇಜುಗಳಿಗೆ ಹೋಗಲು ರಸ್ತೆ ದಾಟಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ವಾಹನ ಚಾಲಕರು ಮಿತಿಮೀರಿದ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದು … Read more