ಕ್ಯಾನ್ಸರ್‌ ಗೆಲ್ಲಲು ಇದೊಂದು ಯೋಚನೆ ಸಾಕು, ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಡಾಕ್ಟರ್‌ ಸಲಹೆ

Breast-Cancer-programme-at-Sahyadri-Narayana-Hospital-Shimoga.

ಶಿವಮೊಗ್ಗ: ನಮ್ಮ ಸುತ್ತಲೂ ಸ್ಫೂರ್ತಿ ನೀಡುವಂತಹ ಜನ ಇರುತ್ತಾರೆ. ಅವರನ್ನು ನೋಡಿ ಸ್ಪೂರ್ತಿ ಪಡೆಯಬೇಕು. ಆಗ ಮಾತ್ರ ತುಂಬಾ ಕಠಿಣ ಪರಿಸ್ಥಿತಿಗಳಿಂದ ಹೊರ ಬರಬಹುದು ಎಂದು ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕನ್ಸಲ್ಟಂಟ್ ಮೆಡಿಕಲ್ ಅಂಕಾಲಜಿಸ್ಟ್ ಡಾ. ಅಪರ್ಣಾ ಶ್ರೀವತ್ಸ ಹೇಳಿದರು. (Cancer) ನಗರದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ‘ಬ್ರೆಸ್ಟ್ ಕ್ಯಾನ್ಸರ್ ಸರ್ವೈವರ್ಸ್ ಮೀಟ್’ನಲ್ಲಿ ಮಾತನಾಡಿದದರು. ಮನುಷ್ಯ ಸಕಾರಾತ್ಮಕವಾಗಿ ಆಲೋಚಿಸಬೇಕು. ಇಲ್ಲಿ ಕ್ಯಾನ್ಸರ್ ಗೆದ್ದವರು ಸೇರಿದ್ದಾರೆ. ಅವರೆಲ್ಲಾ ನಮಗೆ ಸ್ಫೂರ್ತಿ ಎಂದರು. ಜೀವನದಲ್ಲಿ ನಗು … Read more

ವಿಶ್ವ ಹೃದಯ ದಿನಕ್ಕೆ ಶಿವಮೊಗ್ಗದಲ್ಲಿ ವಾಕಥಾನ್‌, ಯಾವಾಗ? ಯಾವ ಮಾರ್ಗದಲ್ಲಿ ನಡೆಯಲಿದೆ?

Sahyadri-Narayana-Multispeciality-hospital-NH-Hospital.

ಶಿವಮೊಗ್ಗ: ವಿಶ್ವ ಹೃದಯ ದಿನದ ಅಂಗವಾಗಿ ಇಲ್ಲಿನ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸೆ. 28ರಂದು ಭಾನುವಾರ ವಾಕಥಾನ್‌ (Walkathon) ಹಮ್ಮಿಕೊಂಡಿದೆ.  ಹೃದಯದ ಆರೋಗ್ಯ ಕುರಿತು ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಈ ವಾಕಥಾನ್‌ ಅನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ನೆಹರು ಮೈದಾನದಲ್ಲಿ ಬೆಳಿಗ್ಗೆ 7 ಗಂಟೆಗೆ ಉದ್ಘಾಟಿಸಲಿದ್ದಾರೆ.  ಜಾಗೃತಿ ಜಾಥಾ ನೆಹರು ಮೈದಾನದಿಂದ ಮಹಾವೀರ ಸರ್ಕಲ್‌, ಗೋಪಿ ಸರ್ಕಲ್‌, ಅಮೀರ ಅಹ್ಮದ್‌ ಸರ್ಕಲ್‌ ಮಾರ್ಗವಾಗಿ ನೆಹರೂ ರಸ್ತೆ, ಗೋಪಿ ಸರ್ಕಲ್‌, ಜೈಲ್‌ ಸರ್ಕಲ್‌, ಮಹಾವೀರ ಸರ್ಕಲ್‌ ತಲುಪಿ ತದನಂತರ … Read more

ಶಿವಮೊಗ್ಗ ಸಿಟಿಯಲ್ಲಿ ನಾಳೆ ಉಚಿತ ಇಸಿಜಿ ತಪಾಸಣೆ ಶಿಬಿರ

Sahyadri-Narayana-Multispeciality-hospital-NH-Hospital.

ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು (Hospital) ಕುವೆಂಪು ರಸ್ತೆಯಲ್ಲಿರುವ ನಾರಾಯಣ ಸೂಪರ್‌ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಸೆ. 17ರಂದು ಬೆಳಿಗ್ಗೆ 8 ಗಂಟೆಯಿಂದ ಮಹಿಳೆಯರಿಗೆ ಉಚಿತ ಇಸಿಜಿ ತಪಾಸಣೆ ನಡೆಸಲಿದೆ. ಭಾರತದ ಪ್ರಮುಖ ಆರೋಗ್ಯ ಸೇವಾ ಸಂಸ್ಥೆಯಾದ ನಾರಾಯಣ ಹೆಲ್ತ್, ಸರ್ಕಾರದ ‘ಸ್ವಸ್ಥ ನಾರಿ, ಸಶಕ್ತ ಕುಟುಂಬ ಅಭಿಯಾನ’ಕ್ಕೆ ಬೆಂಬಲವಾಗಿ ಮಹಿಳೆಯರಿಗಾಗಿ ಉಚಿತ ಇಸಿಜಿ ತಪಾಸಣಾ ಶಿಬಿರ ಆಯೋಜಿಸಿದೆ. ಮಹಿಳೆಯರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವರ್ಗಿಸ್‌ ಪಿ. ಜಾನ್‌ ಅವರು … Read more

ಗಂಟಲಲ್ಲಿ ಸಿಲುಕಿದ ಚಿಕನ್‌ ಮೂಳೆ, ಆಪರೇಷನ್‌ ಮಾಡದೆ ಪಾರು ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಹೇಗದು?

Shimoga-NH-Hospital-Doctors-and-staff

ಶಿವಮೊಗ್ಗ: ಚಿಕನ್‌ ಮೂಳೆ (Chicken Bone) ಗಂಟಲಿನಲ್ಲಿ ಸಿಲುಕಿ ಜೀವನ್ಮರಣ ಸ್ಥಿತಿಗೆ ತಲುಪಿದ್ದ 70 ವರ್ಷದ ವ್ಯಕ್ತಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಇಲ್ಲದೆ ಶಿವಮೊಗ್ಗದ ವೈದ್ಯರು ಅಪಾಯದಿಂದ ಪಾರು ಮಾಡಿದ್ದಾರೆ. ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಈಗ ಸಂಪೂರ್ಣ ಗುಣವಾಗಿದ್ದಾರೆ. ಗಂಟಲಲ್ಲಿ ಸಿಲುಕಿದ್ದ ಚಿಕನ್‌ ಮೂಳೆ ಶಿವಮೊಗ್ಗದ ವ್ಯಕ್ತಿಯೊಬ್ಬರು (ವೈದ್ಯಕೀಯ ಕಾರಣಕ್ಕೆ ಹೆಸರು ಗೌಪ್ಯ) ಊಟ ಮಾಡುವಾಗ ಚಿಕನ್‌ ಮೂಳೆ ಗಂಟಲಿನಲ್ಲಿ ಸಿಲುಕಿತ್ತು. ಇದರಿಂದ ತೀವ್ರ ಉಸಿರಾಟದ ಸಮಸ್ಯೆಯಾಗಿತ್ತು. ಕೂಡಲೆ ಅವರನ್ನು ಸಹ್ಯಾದ್ರಿ ನಾರಾಯಣ ಮಲ್ಟಿ … Read more

ಶಿವಮೊಗ್ಗದ NH ಆಸ್ಪತ್ರೆಯಲ್ಲಿ ಸರ್ವೈವರ್ಸ್‌ ಕ್ಲಿನಿಕ್‌, ಜು.17ರಂದು ಕ್ಯಾನ್ಸರ್‌ ಬಗ್ಗೆ ಮಹತ್ವದ ಚರ್ಚೆ, ಏನಿದು ಕ್ಲಿನಿಕ್‌?

Sahyadri-Narayana-Multispeciality-hospital-NH-Hospital.

CLINIC ಶಿವಮೊಗ್ಗ: ಕ್ಯಾನ್ಸರ್ ಗೆದ್ದವರಿಗಾಗಿ ನಗರದ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೆಡಿಕಲ್ ಅಂಕೂಲಜಿಸ್ಟ್ ಡಾ. ಅಪರ್ಣಾ ಶ್ರೀವತ್ಸ ಅವರು ಸರ್ವೈವರ್ಸ್‌ ಕ್ಲಿನಿಕ್ (Clinic) ಆರಂಭಿಸಿದ್ದಾರೆ.  ಇದನ್ನೂ ಓದಿ » ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ ಜುಲೈ 17ರಂದು ಈ ಕ್ಲಿನಿಕ್ ನಡೆಯಲಿದೆ. ಮುಂದೆ ಪ್ರತಿ ತಿಂಗಳ 3ನೇ ಗುರುವಾರದಂದು ಕ್ಲಿನಿಕ್ ಇರಲಿದೆ. ಕ್ಯಾನ್ಸರ್ ರೋಗಿಗಳ ಚೇತರಿಕೆ ಹಾಗೂ ಆರೈಕೆ ದೃಷ್ಟಿಯಿಂದ ಕ್ಲಿನಿಕ್‌ ಆರಂಭಿಸಲಾಗಿದೆ. ಆರೋಗ್ಯಕರ ಜೀವನ, ಫಿಸಿಯೋಥೆರಪಿ ಮತ್ತು ಭಾವನಾತ್ಮಕ ಯೋಗಕ್ಷೇಮದಂತಹ … Read more