ಮಾಚೇನಹಳ್ಳಿಯಲ್ಲಿ ಒನ್‌ ವೇ ಸಂಚಾರಕ್ಕೆ ಜಿಲ್ಲಾಧಿಕಾರಿ ಆದೇಶ, ಕಾರಣವೇನು?

Dc-Visit-machenahalli-in-Shimoga

ಶಿವಮೊಗ್ಗ: ಮಾಚೇನಹಳ್ಳಿಯ ಶಿಮುಲ್ ಡೇರಿ ಎದುರು ಬಿ.ಹೆಚ್.ರಸ್ತೆಯ ಚತುಷ್ಪಥ ಕಾಮಗಾರಿಯ ವೇಳೆ ಭೂಕುಸಿತದಿಂದ ಸರ್ವಿಸ್ ರಸ್ತೆಗೆ ಹಾನಿಯಾಗಿದೆ. ಅಲ್ಲಿ ವಾಹನ ಸಂಚಾರದ ಒತ್ತಡ ತಡೆಯಲು ಅಲ್ಲಿ ಏಕಮುಖ ಸಂಚಾರಕ್ಕೆ ಜಿಲ್ಲಾಡಳಿತ ಆದೇಶಿಸಿದೆ. (heavy vehicle) ಇದನ್ನು ಓದಿ – ಗೋಬಿ ತಿಂದು ವಾಪಸ್‌ ತೆರಳುವಾಗ ಗೊಂದಿಚಟ್ನಹಳ್ಳಿ ಬಳಿ ದುರ್ಘಟನೆ, ಯುವಕ ಸಾವು, ಆಗಿದ್ದೇನು? ಶಿಮುಲ್ ಡೇರಿ ಎದುರು ಚತುಷ್ಪಥ ರಸ್ತೆ ಕಾಮಗಾರಿ ವೇಳೆ ಆಗಿರುವ ಭೂ ಕುಸಿತವಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌ ಅವರೊಂದಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸ್ಥಳಕ್ಕೆ … Read more