BREAKING NEWS – ಉಗ್ರರ ಜಾಲ, ತಪ್ಪೊಪ್ಪಿಕೊಂಡ ಶಿವಮೊಗ್ಗದ ಇಬ್ಬರಿಗೆ ಶಿಕ್ಷೆ ಪ್ರಕಟ
ಬೆಂಗಳೂರು: ಐಸಿಸ್ ಉಗ್ರ ಸಂಘಟನೆಯ ಶಿವಮೊಗ್ಗ ಜಾಲ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಹಾಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ನ್ಯಾಯಾಲಯದ ನ್ಯಾ.ಕೆಂಪರಾಜು ಅವರು ಇಬ್ಬರು ಅಪರಾಧಿಗಳಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಆರೋಪಿ 8 ಜಬೀವುಲ್ಲಾ ಮತ್ತು ಆರೋಪಿ 9 ನದೀಮ್ ಫೈಸಲ್‌ಗೆ ಶಿಕ್ಷೆಯಾಗಿದೆ. ಏನಿದು ಪ್ರಕರಣ? 2022ರ ಆಗಸ್ಟ್ 15ರಂದು ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಎಂಬುವವರಿಗೆ ಮಾರಕಾಸ್ತ್ರದಿಂದ ಇರಿಯಲಾಗಿತ್ತು. ಘಟನೆ ಸಂಬಂಧ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ … Read more