ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಬೆಳಗ್ಗೆ ಅಪಘಾತ, ಅದೃಷ್ಟವಶಾತ್‌ ಪರಾದ ಇಬ್ಬರು

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್‌ (Divider) ಮೇಲೆ ಹಾರಿ ನಿಂತಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ನಿದಿಗೆ ಸಮೀಪ ಘಟನೆ ಸಂಭವಿಸಿದೆ. ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆ ಹಾರಿ, ಮಣ್ಣಿಗೆ ಗುದ್ದಿಕೊಂಡು ನಿಂತಿದೆ. ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ. ಇನ್ನು, ಕಾರು ಅಪಘಾತದ ರಭಸಕ್ಕೆ ಹಾರಿದ ಮಣ್ಣು, ಕಲ್ಲು ಎದುರಿನಿಂದ ಬರುತ್ತಿದ್ದ ಕ್ಯಾಂಟರ್‌ ಲಾರಿಗೆ ತಾಗಿದ್ದು, ಗಾಜು ಪುಡಿಯಾಗಿದೆ ಎಂದು ಸ್ಥಳೀಯರು … Read more

ಸಿಗಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಪಲ್ಟಿ, ಅಪಘಾತಕ್ಕೆ ಕಾರಣವೇನು?

270423 Sigandur Tourst Bus Accident at Shimoga Bhadravathi road

SHIVAMOGGA LIVE NEWS | 27 APRIL 2023 SHIMOGA : ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಬಸ್‌ (Private Bus) ಶಿವಮೊಗ್ಗದ ನಿದಿಗೆ ಬಳಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್‌ ಪ್ರಯಾಣಿಕರು ಪರಾಗಿದ್ದಾರೆ. ಚಾಲಕನ ಅಜಾಗರೂಕತೆಯ ಚಾಲನೆಯೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ನಿದಿಗೆ ಕೆರೆ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದೆ. ವೇಗವಾಗಿ ಬಂದ ಖಾಸಗಿ ಬಸ್‌ (Private Bus), ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಬೆಳಗಿನ ಜಾವ ಘಟನೆ ಸಂಭವಿಸಿದೆ. ಕೂಡಲೆ ಬಸ್ಸಿನಲ್ಲಿದ್ದ 45 ಪ್ರಯಾಣಿಕರನ್ನು ರಕ್ಷಣೆ … Read more