ಶಿವಮೊಗ್ಗ – ಭದ್ರಾವತಿ ರಸ್ತೆ, ಟೀ ಕುಡಿಯಲು ತೆರಳಿದ್ದ ಸೆಕ್ಯೂರಿಟಿಯ ಜೀವ ಕಸಿದ ಕಾರು, ಆಗಿದ್ದೇನು?

Car-Incident-at-nidige-near-jain-public-school

ಶಿವಮೊಗ್ಗ: ರಸ್ತೆ ದಾಟುವಾಗ ಕಾರು (Car) ಡಿಕ್ಕಿ ಹೊಡೆದು ಸೆಕ್ಯೂರಿಟಿ ಗಾರ್ಡ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ – ಭದ್ರಾವತಿ ರಸ್ತೆಯ ನಿದಿಗೆ ಬಸ್‌ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಭದ್ರಾವತಿಯ ಜಿಂಕ್‌ಲೈನ್‌ ರಸ್ತೆ ನಿವಾಸಿ ನಂಜುಂಡ.ಬಿ (57) ಮೃತರು. ಇಲ್ಲಿನ ಜೈನ್‌ ಪಬ್ಲಿಕ್‌ ಶಾಲೆಯಲ್ಲಿ ಸೆಕ್ಯೂರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಕರ್ತವ್ಯಕ್ಕೆ ಹಾಜರಾಗಿ ಸ್ವಲ್ಪ ಸಮಯದ ಬಳಿಕ ಟೀ ಕುಡಿಯಲು ನಂಜುಂಡ ತೆರಳಿದ್ದರು. ನಿದಿಗೆ ಬಸ್‌ ನಿಲ್ದಾಣದ ಕಡೆಗೆ ತೆರಳಲು ರಸ್ತೆ ದಾಟುವಾಗ ಮಲವಗೊಪ್ಪ ಕಡೆಯಿಂದ ಬಂದು … Read more

ಶಿವಮೊಗ್ಗ – ಭದ್ರಾವತಿ ರಸ್ತೆ ಪಕ್ಕದ ತೋಟಕ್ಕೆ ಹಾರಿ ಉಲ್ಟಾ ಬಿದ್ದ ಆಟೋ, ಐವರಿಗೆ ಗಾಯ

auto-upside-down-at-nidige-in-shimoga.

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಆಟೋ (Auto) ಹಳ್ಳಕ್ಕೆ ಉರುಳಿದೆ. ಶಿವಮೊಗ್ಗ – ಭದ್ರಾವತಿ ಹೆದ್ದಾರಿಯ ನಿದಿಗೆ ಸಮೀಪ ಘಟನೆ ಸಂಭವಿಸಿದೆ. ಆಟೋದಲ್ಲಿದ್ದ ಐವರಿಗೆ ಗಾಯವಾಗಿದ್ದು. ಇವರೆಲ್ಲ ಶಿವಮೊಗ್ಗದಿಂದ ಭದ್ರಾವತಿಗೆ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದರು ಸ್ಥಳೀಯರು ತಿಳಿಸಿದ್ದಾರೆ. ಸ್ಥಳೀಯರು ಮತ್ತು ದಾರಿಯಲ್ಲಿ ಸಾಗುತ್ತಿದ್ದವರು ಗಾಯಾಳುಗಳನ್ನು ರಕ್ಷಿಸಿ, ಆರೈಕೆ ಮಾಡಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳೀಯರು ತಿಳಿಸಿದರು.  ಇದನ್ನೂ ಓದಿ » ಸಕ್ರೆಬೈಲು ಸಮೀಪ ಬೆಳ್ಳಂಬೆಳಗ್ಗೆ ಅಪಘಾತ, ವ್ಯಕ್ತಿ ಸಾವು

ನವುಲೆ ಬಳಿ ಭೀಕರ ಅಪಘಾತ, ಇಂಜಿನಿಯರಿಂಗ್‌ ವಿದ್ಯಾರ್ಥಿ ಸ್ಥಳದಲ್ಲೇ ಸಾವು | ನಿದಿಗೆ ಬಳಿ ಹಳ್ಳಕ್ಕೆ ಉರುಳಿದ ಲಾರಿ

Truck-at-nidige-from-mangalore-to-machenahalli

SHIVAMOGGA LIVE NEWS | 22 MARCH 2024 ನಿದಿಗೆ ಬಳಿ ಹಳ್ಳಕ್ಕೆ ಲಾರಿ ಪಲ್ಟಿ SHIMOGA : ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಕ್ಕೆ ಕಲ್ಲಿದ್ದಲು ತುಂಬಿಕೊಂಡು ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಶಿವಮೊಗ್ಗದ ನಿದಿಗೆ ಕೆರೆ ಏರಿ ಮೇಲೆ ಘಟನೆ ಸಂಭವಿಸಿದೆ. ಲಾರಿಯು ಮಂಗಳೂರಿನಿಂದ ಬರುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ನವುಲೆಯಲ್ಲಿ ಅಪಘಾತ, ಕಾಲೇಜು ವಿದ್ಯಾರ್ಥಿ ಸಾವು SHIMOGA : ಬೈಕ್‌ ಅಪಘಾತದಲ್ಲಿ ಇಂಜಿನಿಯರಿಂಗ್‌ ಕಾಲೇಜು … Read more

ಮಾಚೇನಹಳ್ಳಿ, ನಿದಿಗೆ ಸುತ್ತಮುತ್ತಲು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

power cut graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021 ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನವೆಂಬರ್ 6ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ? ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ, ಮೆ.ರಾಮಮೂರ್ತಿ ಮಿನರಲ್ಸ್, … Read more

ನಿದಿಗೆ ಬಳಿ ಕಾರಿಗೆ ಲಾರಿ ಡಿಕ್ಕಿ, ಸ್ವಲ್ಪದರಲ್ಲಿ ತಪ್ಪಿತು ಭಾರಿ ದುರಂತ

230521 Lorry Car Accident Near Nidige 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 MAY 2021 ಚಲಿಸುತ್ತಿದ್ದ ಓಮ್ನಿ ಕಾರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ನಿದಿಗೆ ಬಳಿ ಘಟನೆ ಸಂಭವಿಸಿದೆ. ನಿದಿಗೆ ಬಳಿ ತಿರುವಿನಲ್ಲಿ ಕಾರು ಚಾಲಕ ವೇಗ ತಗ್ಗಿಸಿದ್ದರು. ಈ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಓಮ್ನಿ ಕಾರು ರಸ್ತೆಯ ಡಿವೈಡರ್‍ ಮೇಲೆ ಪಲ್ಟಿಯಾಗಿದೆ. ಕಾರಿನಲ್ಲಿದ್ದ  ನಾಲ್ವರಿಗೆ ಗಾಯವಾಗಿದ್ದು ಕೂಡಲೆ ಅವರನ್ನು ಆಸ್ಪತ್ರೆ ರವಾನಿಸಲಾಯಿತು. ಅಪಘಾತವಾಗುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು … Read more

ಭದ್ರಾವತಿ ಕಡೆಯಿಂದ ಬೈಕ್‌ನಲ್ಲಿ ಬಂದರು, ನಿದಿಗೆ ಬಳಿ ಮಹಿಳೆಯ ಮಾಂಗಲ್ಯ ಸರ ಕತ್ತರಿಸಿದರು

Tunga Nagara Police station building

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ಶಿವಮೊಗ್ಗದಲ್ಲಿ ಮತ್ತೊಬ್ಬ ಮಹಿಳೆಯ ಮಾಂಗಲ್ಯ ಸರ ಕಳ್ಳತನವಾಗಿದೆ. ಹಿಂಬದಿಯಿಂದ ಬೈಕ್‍ನಲ್ಲಿ ಬಂದ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಹೊನ್ನವಿಲೆಯೆ ಪ್ರೇಮಾ ಎಂಬುವವರ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯ್ದಿದ್ದಾರೆ. ಪ್ರೇಮಾ ಅವರು ತಮ್ಮ ಪತಿ ಜೊತೆಗೆ ದ್ವಿಚಕ್ರ ವಾಹನದಲ್ಲಿ,  ಹೊನ್ನವಿಲೆಯಿಂದ ಮಲವಗೊಪ್ಪಕ್ಕೆ ತೆರಳುತ್ತಿದ್ದರು. ಈ ವೇಳೆ ಭದ್ರಾವತಿ ಕಡೆಯಿಂದ ಬೈಕ್‍ನಲ್ಲಿ ಬಂದ ಯುವಕರಿಬ್ಬರು ಪ್ರೇಮಾ ಅವರಿದ್ದ ಬೈಕನ್ನು ಸ್ವಲ್ಪ ದೂರ ಫಾಲೋ ಮಾಡಿದ್ದಾರೆ. ನಿದಿಗೆ ಹುಡ್ಕೊ … Read more

ಶಿವಮೊಗ್ಗದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್‌ಗಳು ವಶಕ್ಕೆ, ಅಭ್ಯರ್ಥಿಯ ಫೋಟೊ ಇರುವ ಸ್ಟಿಕ್ಕರ್‌ಗಳು ಪತ್ತೆ

211220 Election Cooker Seized in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 DECEMBER 2020 ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್‍ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು, ನೂರಕ್ಕೂ ಹೆಚ್ಚು ಕುಕ್ಕರ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ನಿದಿಗೆ ಗ್ರಾಮದ ತೋಟದ ಮನೆಯೊಂದರಲ್ಲಿ ಕುಕ್ಕರ್‍ಗಳು ಪತ್ತೆಯಾಗಿವೆ. ಮೂರು ಲೀಟರ್‍ ಸಾಮರ್ಥ್ಯದ ಕುಕ್ಕರ್‍ಗಳನ್ನು ಮತದಾರರಿಗೆ ಹಂಚಲು ತರಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ಅಭ್ಯರ್ಥಿ ಧರಣೇಂದ್ರ (ಧಣಿ) ಎಂಬುವವರ ಭಾವಚಿತ್ರವಿರುವ ಸ್ಟಿಕರ್‍ಗಳು ಕೂಡ ಪತ್ತೆಯಾಗಿದೆ. ಕುಕ್ಕರ್‍ಗಳನ್ನು ವಶಕ್ಕೆ … Read more

ಮುಂಗಾರು ಶುರು, ಮಳೆ ಹಾನಿ ಬಗ್ಗೆ ಶಿವಮೊಗ್ಗದಲ್ಲಿ ಮಹತ್ವದ ಮೀಟಿಂಗ್, ರಕ್ಷಣಾ ಕಾರ್ಯದ ತರಬೇತಿಯು ಆರಂಭ

050620 Rain Problem Training In nidige 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜೂನ್ 2020 ಮುಂಗಾರಿನ ಅವಧಿಯಲ್ಲಿ ಉಂಟಾಗಬಹುದಾದ ಎಲ್ಲಾ ಸಂಭಾವ್ಯ ಅಪಾಯಗಳನ್ನು ಎದುರಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಳೆದ ಮುಂಗಾರು ಅವಧಿಯಲ್ಲಿ ಉಂಟಾಗಿರುವ ಅತಿವೃಷ್ಟಿ ಹಿನ್ನೆಲೆಯಲ್ಲಿ, ಈ ಬಾರಿ ಮೊದಲೆ ಎಲ್ಲಾ ಸಿದ್ಧತೆಗಳನ್ನು ನಡೆಸಬೇಕು. ಜಿಲ್ಲಾಡಳಿತದ ಬಳಿ … Read more