Rain in Shivamogga City Cools Down the Weather

night-rain-in-shimoga

Shivamogga: Heavy rain started in the city during the night. The rain god has brought some relief to the people of Shivamogga, who were exhausted by the intense heat and extreme sultriness. The Meteorological Department had forecast rain in Shivamogga for the last two days. However, only light rain had occurred in scattered parts of … Read more

ಹೊಸ ವರ್ಷದ ರಾತ್ರಿಯ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್‌, ಕಾರು ಚಾಲಕನ ವಿರುದ್ಧ ಮರ್ಡರ್‌ ಕೇಸ್‌, ಯಾಕೆ?

Car Mishap in Shimoga MKK Road

SHIVAMOGGA LIVE NEWS, 2 JANUARY 2025 ಶಿವಮೊಗ್ಗ : ಹೊಸ ವರ್ಷದ ರಾತ್ರಿ ಎಂಕೆಕೆ ರಸ್ತೆಯಲ್ಲಿ ಸಂಭವಿಸದ ಅಪಘಾತ ಪ್ರಕರಣ ಸಂಬಂಧ ಕಾರು ಚಾಲಕನ (Driver) ವಿರುದ್ಧ ಕೊಲೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಬಿ.ಹೆಚ್‌.ರಸ್ತೆಯಿಂದ ಬೈಕ್‌ ಸವಾರರನ್ನು ಬೆನ್ನಟ್ಟಿಕೊಂಡು ಬಂದು ಗುದ್ದಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲು ಮಾಡಲಾಗಿದೆ. ಘಟನೆ ಕುರಿತು ಎಫ್‌ಐಆರ್‌ನಲ್ಲಿ ಏನೆಲ್ಲ ನಮೂದಾಗಿದೆ? ಅದರ ವಿವರ ಇಲ್ಲಿದೆ. ಬೈಕ್‌ ನಿಲ್ಲಿಸಿ ಕಾರಿನ ಗಾಜಿಗೆ ಗುದ್ದಿದ್ದಾರೆ ಆಕ್ರೋಶಗೊಂಡ ಸವಾರರು … Read more

ಶಿವಮೊಗ್ಗ ವಿಮಾನ ನಿಲ್ದಾಣ, ನೈಟ್‌ ಲ್ಯಾಂಡಿಂಗ್‌ ಕುರಿತು ವಿಮಾನಯಾನ ನಿರ್ದೇಶನಾಲಯ ಮಹತ್ವದ ನಿರ್ಧಾರ ಪ್ರಕಟ

MP-BY-raghavendra-about-Shimoga-Airport-Flight

SHIMOGA, 6 AUGUST 2024 : ಶಿವಮೊಗ್ಗ ವಿಮಾನ ನಿಲ್ದಾಣದ ನೈಟ್‌ ಲ್ಯಾಂಡಿಂಗ್‌ (Night Landing) ಕೆಲಸದ ಪುನಾರಂಭಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅನುಮೋದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಸದರ ಪ್ರಕಟಣೆಯಲ್ಲಿ ಏನಿದೆ? ಜನವರಿ 2024ರಲ್ಲಿ ಸ್ಥಗಿತಗೊಂಡ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭಕ್ಕೆ ಡಿಜಿಸಿಎ ಅನುಮೋದನೆ ನೀಡಿದೆ. ಲೋಕೋಪಯೋಗಿ ಇಲಾಖೆ ಈ ಕೆಲಸ ನಿರ್ವಹಿಸಲಿದೆ. ಈಗಾಗಲೇ ಡಿಜಿಸಿಎ ಅಧಿಕಾರಿಗಳು ರೇಖಾಚಿತ್ರಗಳು, ಸಂಬಂಧಿತ ದಾಖಲೆ ಪರಿಶೀಲಿಸಿದ್ದಾರೆ. ಪರಿಕಲ್ಪನೆ, ವಿನ್ಯಾಸ ಮತ್ತು ಕಾಮಗಾರಿ ನಡೆಸುವ … Read more

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದವರು ಹೊರ ಬಂದು ನೋಡಿದಾಗ ಕಾದಿತ್ತು ಶಾಕ್

bike theft reference image

SHIVAMOGGA LIVE NEWS | BIKE | 30 ಮೇ 2022 ಮಾವನಿಗೆ ಚಿಕಿತ್ಸೆ ಕೊಡಿಸಿಕೊಂಡು ಆಸ್ಪತ್ರೆಯಿಂದ ಹೊರಗೆ ಬಂದು ನೋಡುವಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಘಟನೆ ಸಂಭವಿಸಿದೆ. ಮಂಜುನಾಥ್ ಎಂಬುವವರಿಗೆ ಸೇರಿದ ಹೀರೋ ಹೋಂಡಾ ಡಿಲಕ್ಸ್ ಬೈಕ್ ಕಳ್ಳತನವಾಗಿದೆ. ಮಂಜುನಾಥ್ ಅವರ ಮಾವನಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ರಾತ್ರಿ ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದರು. ಆಸ್ಪತ್ರೆ ಆವರಣದಲ್ಲಿ ಬೈಕ್ ನಿಲ್ಲಿಸಿದ್ದರು. ರಾತ್ರಿ ಚಿಕಿತ್ಸೆ ಕೊಡಿಸಿ ಬೆಳಗ್ಗೆ ಆಸ್ಪತ್ರೆಯಿಂದ ಹೊರ ಬಂದು ನೋಡುವಷ್ಟರಲ್ಲಿ … Read more

ಗುಂಡಪ್ಪ ಶೆಡ್’ನಲ್ಲಿ ರಾತ್ರೋರಾತ್ರಿ ಬೈಕ್ ನಾಪತ್ತೆ

bike theft reference image

SHIVAMOGGA LIVE NEWS | BIKE | 27 ಮೇ 2022 ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಶಿವಮೊಗ್ಗದ ಗುಂಡಪ್ಪ ಶೆಡ್’ನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ರಾತ್ರೋರಾತ್ರಿ ನಾಪತ್ತೆಯಾಗಿದೆ. ಬೈರಪ್ಪ ಬಿ.ಜೋಗಿ ಎಂಬುವವರ ಬೈಕ್ ಕಳುವಾಗಿದೆ. ಮೇ 23ರಂದು ಗುಂಡಪ್ಪ ಶೆಡ್’ನಲ್ಲಿ ಮನೆ ಮುಂದೆ ರಾತ್ರಿ ಪ್ಲಾಟೀನ ಬೈಕ್ ತಂದು ನಿಲ್ಲಿಸಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಘಟನೆ ಸಂಬಂಧ ಬೈರಪ್ಪ ಜೋಗಿ ಅವರು ಕೋಟೆ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು … Read more

ಕೊಮ್ಮನಾಳು ಗ್ರಾಮದಲ್ಲಿ ಮನೆ ಗೇಟಿನೊಳಗೆ ನಿಲ್ಲಿಸಿದ್ದ ಪಲ್ಸರ್ ಬೈಕ್ ನಾಪತ್ತೆ

bike theft reference image

SHIVAMOGGA LIVE NEWS | 30 ಮಾರ್ಚ್ 2022 ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಶಿವಮೊಗ್ಗದಲ್ಲಿ ಮನೆ ಗೇಟಿನೊಳಗೆ ನಿಲ್ಲಿಸಿದ್ದ ಪಲ್ಸರ್ ಬೈಕನ್ನು ಕಳ್ಳರು ಕದ್ದೊಯ್ದಿದ್ದಾರೆ. ಕೊಮ್ಮನಾಳು ಗ್ರಾಮದ ಪುನೀತ್ ಕುಮಾರ್ ಎಂಬುವವರಿಗೆ ಸೇರಿದ ಪಲ್ಸರ್ 125 ಬೈಕ್ ಕಳ್ಳತನವಾಗಿದೆ. ಹೇಗಾಯ್ತು ಕಳ್ಳತನ? ಪುನೀತ್ ಅವರು 2020ರಲ್ಲಿ ಪಲ್ಸರ್ ಬೈಕ್ ಖರೀದಿಸಿದ್ದರು. ಕೊಮ್ಮನಾಳು ಗ್ರಾಮದ ತಮ್ಮ ಮನೆಯ ಗೇಟಿನೊಳಗೆ ನಿತ್ಯ ಬೈಕ್ ನಿಲ್ಲಿಸುತ್ತಿದ್ದರು. ಮಾರ್ಚ್ 12ರಂದು ರಾತ್ರಿ ಬೈಕನ್ನು ಮನೆ ಗೇಟಿನೊಳಗೆ ನಿಲ್ಲಿಸಿದ್ದರು. 12 ಗಂಟೆಗೆ ನೋಡಿದಾಗ … Read more

BREAKING NEWS | ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ತೆರವು, ಷರತ್ತು ವಿಧಿಸಿದ ಸರ್ಕಾರ

VIDHANA-SOUDHA-GENERAL-IMAGE.jpg

ಶಿವಮೊಗ್ಗದ ಲೈವ್.ಕಾಂ | BANGALORE NEWS | 21 ಜನವರಿ 2022 ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ತೆರವು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ವೀಕೆಂಡ್ ಕರ್ಫ್ಯೂ ತೆರವು ಮಾಡಲಾಗಿದೆ ಎಂದು ತಿಳಿಸಿದರು. ಸಚಿವರು ಹೇಳಿದ್ದೇನು? ♦ ತಜ್ಞರು, ಅಧಿಕಾರಿಗಳು, ಸಚಿವರ ಜೊತೆ ಮುಖ್ಯಮಂತ್ರಿಯವರು ಎರಡೂವರೆ ಗಂಟೆ ಕಾಲ ಸಭೆ ನಡೆಸಲಾಯಿತು. ♦ ಶನಿವಾರ ಮತ್ತು … Read more

ಶಿವಮೊಗ್ಗ ಫುಡ್ ಕೋರ್ಟ್’ನಲ್ಲಿ ನೈಟ್ ಕರ್ಫ್ಯೂ ಉಲ್ಲಂಘನೆ, ಒಬ್ಬನ ವಿರುದ್ಧ ಕೇಸ್

031220 Night Curfew in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜನವರಿ 2022 ನೈಟ್ ಕರ್ಫ್ಯೂ ಅದೇಶ ಉಲ್ಲಂಘಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಶಶಿಕುಮಾರ್ (26) ಎಂಬಾತನ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ಕಾಯಿಲೆ ಕಾಯ್ದೆ ಅಡಿ ಕೇಸ್ ದಾಖಲು ಮಾಡಲಾಗಿದೆ. ಏನಿದು ಪ್ರಕರಣ? ನೈಟ್ ಕರ್ಫ್ಯೂ ಹಿನ್ನೆಲೆ, ಪೊಲೀಸರು, ರಾತ್ರಿ 10 ಗಂಟೆ ಬಳಿಕ ಶಿವಮೊಗ್ಗದ ಸವಳಂಗ ರಸ್ತೆಯ ಫುಡ್ ಕೋರ್ಟ್ ಬಂದ್ ಮಾಡಿಸುತ್ತಿದ್ದರು. ಈ … Read more

ಸರ್ಕಾರದಿಂದ ಮತ್ತಷ್ಟು ಟಫ್ ರೂಲ್ಸ್, ಶಿವಮೊಗ್ಗ ಜಿಲ್ಲೆಗೆ ಯಾವುದೆಲ್ಲ ಅನ್ವಯವಾಗುತ್ತೆ?

120720 Sunday Curfew in Shimoga 1

ಶಿವಮೊಗ್ಗದ ಲೈವ್.ಕಾಂ | COVID CURFEW NEWS |  5 ಜನವರಿ 2022 ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ಕ್ರಮ ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಹೊಸ ಗೈಡ್ ಲೈನ್ ಸಿದ್ಧಪಡಿಸಲಾಗಿದೆ. ರಾಜ್ಯ ಸರ್ಕಾರದ ಹೊಸ ಗೈಡ್ ಲೈನ್ ಪ್ರಕಾರ ಶಿವಮೊಗ್ಗ ಜಿಲ್ಲೆಗೆ ಯಾವೆಲ್ಲ ರೂಲ್ಸ್ ಅನ್ವಯವಾಗಲಿದೆ ಅನ್ನುವುದರ ಕಂಪ್ಲೀಟ್ ಮಾಹಿತಿ ಇಲ್ಲಿದೆ. ನೈಟ್ ಕರ್ಫ್ಯೂ ವಿಸ್ತರಣೆ ಜನವರಿ 19ರವರೆಗೆ ನೈಟ್ ಕರ್ಫ್ಯೂ … Read more

ಶಿವಮೊಗ್ಗದಲ್ಲಿ ನೈಟ್ ಕರ್ಫ್ಯೂ ನಡುವೆಯು ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ, ಎಲ್ಲೆಲ್ಲಿ ಹೇಗಿತ್ತು ಸಂಭ್ರಮ?

010121 New Year Celebration During Night Curfew

ಶಿವಮೊಗ್ಗದ ಲೈವ್.ಕಾಂ | SHIMOGA NEWS |  1 ಜನವರಿ 2022 ನೈಟ್ ಕರ್ಫ್ಯೂ, ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯು ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆ ನಡೆಯಿತು. ಹಿಂದಿನ ವರ್ಷಗಳಷ್ಟು ಕಳೆಗಟ್ಟದಿದ್ದರೂ, ಮನೆ, ತೋಟಗಳಿಗೆ ಸಂಭ್ರಮಾಚರಣೆ ಸೀಮಿತವಾಯಿತು. ರಾತ್ರಿ ಹನ್ನೆರೆಡು ಗಂಟೆಗೆ ಕೆಲವು ಕಡೆ ಪಟಾಕಿ ಸಿಡಿಸಿ ಹೊಸ ವರ್ಷವನ್ನು ಸ್ವಾಗತಿಸಲಾಯಿತು. ಕರೋನ ಸೋಂಕು ಹರಡುವುದನ್ನು ತಡೆಯಲು ಹೊಸ ವರ್ಷಾಚರಣೆಗೆ ತಡೆಯೊಡ್ಡಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿಯೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. … Read more