ಹೊಸ ವರ್ಷಾಚರಣೆ, ಶಿವಮೊಗ್ಗ ಪೊಲೀಸರಿಂದ ಮಹತ್ವದ ಮೀಟಿಂಗ್‌, 8 ಪಾಯಿಂಟ್‌ ಸೂಚನೆ, ಏನದು?

Shimoga-Police-meeting-with-hotel-resort-home-stay-owners - New Year 2026

ಶಿವಮೊಗ್ಗ : ಹೊಸ ವರ್ಷಾಚರಣೆ (New Year) ಹಿನ್ನೆಲೆ ಪೊಲೀಸ್‌ ಇಲಾಖೆ ವತಿಯಿಂದ ಹೋಂ ಸ್ಟೇ, ಹೊಟೇಲ್‌‌, ಲಾಡ್ಜ್‌, ರೆಸಾರ್ಟ್‌ ಮಾಲೀಕರು ಮತ್ತು ವ್ಯವಸ್ಥಾಪಕರ ಸಭೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಸೂಚನೆ ನೀಡಲಾಯಿತು. ಏನೆಲ್ಲ ಸೂಚನೆ ನೀಡಲಾಯ್ತು? ಇಲ್ಲಿದೆ ಪಾಯಿಂಟ್ಸ್‌ ಹೊಸ ವರ್ಷಾಚರಣೆ ವೇಳೆ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಬೇಕು. ಕಾರ್ಯಕ್ರಮಕ್ಕೆ ಬರುವ ಅತಿಥಿಗಳು, ಕುಟುಂಬದವರು, ಮಕ್ಕಳು, ವಯಸ್ಸಾದವರಿಗೆ ಕಿರಿಕಿರಿ ಅಥವಾ ತೊಂದರೆ ಅಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಕಾರ್ಯಕ್ರಮಗಳಿಗೆ … Read more