ದಿಢೀರ್ ನೈಟ್ ರೌಂಡ್ಸ್ ಕೈಗೊಂಡ ಅಧಿಕಾರಿಗಳು, ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ತಟ್ಟಿದ ಬಿಸಿ

200321 Sagara Nagarasabhe Officials Night Rounds 1

ಶಿವಮೊಗ್ಗ ಲೈವ್.ಕಾಂ | SAGARA NEWS | 20 MARCH 2021 ವಾಹನಕ್ಕೆ ಕಸ ನೀಡದೆ, ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಿದ್ದವರಿಗೆ ನಗರಸಭೆ ಸಿಬ್ಬಂದಿಗಳು ಬಿಸಿ ಮುಟ್ಟಿಸಿದ್ದಾರೆ. ರಾತ್ರಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಇನ್ಮುಂದೆ ರಸ್ತೆ ಬದಿಯಲ್ಲಿ ಕಸ ಬಿಸಾಡಿದರೆ ದಂಡ ಹಾಕುವ ಎಚ್ಚರಿಕೆ ನೀಡಿದ್ದಾರೆ. ಸಾಗರ ನಗರಸಭೆಯ ಪರಿಸರ ಅಭಿಯಂತರರಾದ ಮದನ್ ಅವರ ನೇತೃತ್ವದಲ್ಲಿ ನಗರಸಭೆ ಸಿಬ್ಬಂದಿಗಳು ನೈಟ್ ರೌಂಡ್ಸ್  ಮಾಡಿದರು. ರಾತ್ರಿ ವೇಳೆ ಎಲ್ಲೆಂದರಲ್ಲಿ ಕಸ ಎಸೆಯುವರನ್ನು ಪತ್ತೆ ಹಚ್ಚಿ, ಬುದ್ದಿ ಮಾತು ಹೇಳಿದರು. ನಗರಸಭೆ … Read more