ಯಾರಿಗೋ ಹೆದರೋದಿಲ್ಲ, ಮಂಗನ ಕಾಯಿಲೆ ನಿಯಂತ್ರಣಕ್ಕೆ ಕೋಟಿ ಕೋಟಿ ಹಣ, ಶಿವಮೊಗ್ಗಲ್ಲಿ ಸಿಎಂ ಕುಮಾರಸ್ವಾಮಿ ಹೇಳಿಕೆ
ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019 ಯಾರಿಗೋ ಹೆದರಿ ಓಡುವುದಿಲ್ಲ. ನಮ್ಮದು ಹೋರಾಟದಿಂದ ಬಂದ ಕುಟುಂಬ ಅಂತಾ ಮುಖ್ಯಮಂತ್ರಿ ಕುಮಾರಸ್ವಾಮಿ, ವಿರೋಧಿಗಳಿಗೆ ಪ್ರತ್ಯುತ್ತರ ನೀಡಿದ್ದಾರೆ. ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದಲೇ ಲೋಕಸಭೆ ಚುನಾವಣೆಯ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಶಿವಮೊಗ್ಗ ಹೆಲಿಪ್ಯಾಡ್’ನಲ್ಲಿ ಸಿಎಂ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು. ಯಾವೆಲ್ಲ ವಿಚಾರ ಮಾತಾಡಿದರು ಗೊತ್ತಾ? ವಿಡಿಯೋ ಕೆಳಗಿರುವ ವಿಡಿಯೋ ನೋಡಿ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಮೊಬೈಲ್ ನಂಬರ್ | 9964634494 ಈ ಮೇಲ್ … Read more