ಎಂಪಿಎಂಗೆ ನೀಡಿದ್ದ ಅರಣ್ಯ ಹಿಂಪಡೆಯಲು ಆಗ್ರಹ, ಅಕೇಶಿಯಾ, ನೀಲಗಿರಿ ನಿಷೇಧಕ್ಕೆ ಒತ್ತಾಯ
SHIVAMOGGA LIVE NEWS | 5 MARCH 2024 SHIMOGA : ಅಕೇಶಿಯಾ ಮತ್ತು ನೀಲಗಿರಿಯನ್ನು ನಿಷೇಧಿಸುವಂತೆ, ಎಂಪಿಎಂ ಕಾರ್ಖಾನೆಗೆ ನೀಡಿದ್ದ ಅರಣ್ಯ ಭೂಮಿ ಹಿಂಪಡೆಯಬೇಕು ಎಂದು ಆಗ್ರಹಿಸಿ ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು. ಮಲೆನಾಡು ಪಶ್ಚಿಮಘಟ್ಟಗಳ ಶ್ರೇಣಿ ನಿತ್ಯ ಹರಿದ್ವರ್ಣದ ಕಾಡು. ಇಲ್ಲಿ ಹಲವು ನದಿಗಳು ಜನ್ಮತಾಳಿವೆ. ಜೀವ ವೈವಿಧ್ಯ ಪ್ರದೇಶ ಇದಾಗಿದ್ದು ಇಂತಹ ಪರಿಸರ ಏರುಪೇರಾದರೆ ವನ್ಯಜೀವಿಗಳು ಮಾತ್ರವಲ್ಲ, … Read more