ಖಾಸಗಿ ಬಸ್, ಲಾರಿ ಡಿಕ್ಕಿ, ದಂಪತಿ, ಬಸ್ ಚಾಲಕನಿಗೆ ಗಾಯ, ಎಲ್ಲಿ? ಹೇಗಾಯ್ತು ಘಟನೆ?
ಹೊಸನಗರ: ನಿಟ್ಟೂರು ಸಮೀಪದ ಗುರಟೆ ಗ್ರಾಮದ ಬಳಿ ಖಾಸಗಿ ಬಸ್ (Private Bus) ಮತ್ತು ಲಾರಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಮತ್ತು ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಹೊಸನಗರ ಕಡೆಯಿಂದ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ ಲಾರಿ ಮಧ್ಯೆ ಡಿಕ್ಕಿಯಾಗಿವೆ. ಘಟನೆಯಲ್ಲಿ ಚಾಲಕ ರಮೇಶ್ ಹಳೂರಿ ಮತ್ತು ಚಾಲಕನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ದಂಪತಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ಸಿನಲ್ಲಿ 30ಕ್ಕೂ … Read more