ಶಿವಮೊಗ್ಗ ಸಿಟಿಯ ವಿವಿಧೆಡೆ ವಾಹನಗಳ ಪಾರ್ಕಿಂಗ್ ನಿಷೇಧ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
ಶಿವಮೊಗ್ಗ: ಸಂಚಾರ ದಟ್ಟಣೆ ನಿಯಂತ್ರಿಸಲು ಶಿವಮೊಗ್ಗ ನಗರದ ವಿವಿಧೆಡೆ ವಾಹನ ಪಾರ್ಕಿಂಗ್‌ಗೆ ಅವಕಾಶ ಮತ್ತು ನಿಷೇಧ (No Parking) ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳ ನಿಲುಗಡೆ ಬಿ.ಹೆಚ್.ರಸ್ತೆಯ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್ ಪ್ರಾರಂಭದಿಂದ ಕುಚಲಕ್ಕಿ ಕೇರಿ ಎದುರಿನಿಂದ ಕೋಕಿಲಾ ರೇಡಿಯೋ ಅಂಗಡಿಯವರೆಗೆ ಎಡಬದಿಯಲ್ಲಿ ದ್ವಿಚಕ್ರ ವಾಹನಗಳ ಪಾರ್ಕಿಂಗ್. ಸಂಗಮ್ ಟೈಲರ್ ಶಾಪ್‌ನಿಂದ ಡಯಟ್ ಕಾಲೇಜು ಕ್ರಾಸ್ (ಸಾವರ್ಕರ್ ನಗರ ಕ್ರಾಸ್‌ವರೆಗೆ) ಬಲ ಬದಿಯಲ್ಲಿ ದ್ವಿಚಕ್ರ ವಾಹನಗಳ ಪಾರ್ಕಿಂಗ್ ನಾಲ್ಕು ಚಕ್ರದ ವಾಹನ ಪಾರ್ಕಿಂಗ್ … Read more