ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಅಮೃತ್ ನೋನಿ ಹೆಸರಿನಲ್ಲಿ ನಕಲಿ ಔಷಧ ಮಾರಾಟ
ಶಿವಮೊಗ್ಗ ಲೈವ್.ಕಾಂ | SHIMOGA NEWS | 04 ಅಕ್ಟೋಬರ್ 2021 ಅಮೃತ್ ನೋನಿಯನ್ನು ಹೋಲುವ ನಕಲಿ ಪ್ಯಾಕಿಂಗ್ ಮಾಡಿ ಜ್ಯೂಸ್ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಮೃತ್ ನೋನಿಯನ್ನು ಮಾರಾಟ ಮಾಡುತ್ತಿರುವ ವ್ಯಾಲ್ಯೂ ಪ್ರಾಡೆಕ್ಟ್ ಕಂಪನಿ ನೀಡಿದ ದೂರಿನ ಆಧಾರದಲ್ಲಿ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಮಾರ್ನಮಿ ಬೈಲಿನಲ್ಲಿರುವ ಫಾರ್ಮಾ ಸಂಸ್ಥೆ ಮೇಲೆ ದಾಳಿ ನಡೆಸಲಾಗಿದೆ. 31 ಬಾಕ್ಸ್ ನಕಲಿ ಅಮೃತ್ ನೋನಿಯನ್ನು ವಶಕ್ಕೆ ಪಡೆಯಲಾಗಿದೆ. ಥೇಟ್ ಅಮೃತ್ ನೋನಿಯಂತಿದೆ ಪ್ಯಾಕಿಂಗ್ ದಾಳಿ ವೇಳೆ … Read more