ಶಿವಮೊಗ್ಗದಲ್ಲಿ ನೋನಿ ಟೀ ಉದ್ಘಾಟಿಸಿದ ಸಿಎಂ, ತಂತ್ರಜ್ಞಾನ ವರ್ಗಾವಣೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 FEBRUARY 2021 ರೈತರ ಬದುಕು ಹಸನಾಗಲು, ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಲಾಭ ರೈತರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ ಸಹ್ಯಾದ್ರಿ ನೋನಿ ಚಹಾದ ತಂತ್ರಜ್ಞಾನ ವರ್ಗಾವಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸ್ಥಳೀಯವಾಗಿ ದೊರಕುವ ಉತ್ಪನ್ನಗಳ ಮೌಲ್ಯವರ್ಧನೆಯಿಂದ ಸ್ಥಳೀಯ ಯುವ ಉದ್ಯಮಿಗಳ ಏಳಿಗೆ ಸಾಧ್ಯ. ಇದರಿಂದ ಸ್ಥಳೀಯ ಉದ್ಯೋಗ ಸೃಷ್ಟಿಗೂ ಪೂರಕ ವಾತಾವರಣ ಸೃಷ್ಟಿಯಾಗುತ್ತದೆ. ಕೃಷಿ ಆಧಾರಿತ ಉದ್ಯಮಗಳ … Read more