NPS ಬೇಡ, UPS ಬೇಡ, ಶಿವಮೊಗ್ಗದಲ್ಲಿ ನೌಕರರ ಆಗ್ರಹ

Shimoga-News-update

SHIMOGA NEWS, 27 SEPTEMBER 2024 : ಹೊಸ ಪಿಂಚಣಿ ನೀತಿ (NPS) ರದ್ದುಗೊಳಿಸಿ ಹಳೆ ಪಿಂಚಣಿ ನೀತಿ (ಒಪಿಎಸ್‌) ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಮೂಲಕ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಲಾಯಿತು. ಎನ್‌ಪಿಎಸ್‌, ಯುಪಿಎಸ್‌ ಬೇಡ ಎನ್‌ಪಿಎಸ್‌ ರದ್ದುಗೊಳಿಸುವಂತೆ ಹತ್ತು ವರ್ಷದಿಂದ ನಿರಂತರ ಹೋರಾಟ ನಡೆಸಲಾಗುತ್ತಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ವ್ಯವಸ್ಥೆ (ಯುಪಿಎಸ್‌) ಜಾರಿಗೆ ತೀರ್ಮಾನಿಸಿದೆ. ಆದರೆ ಈ ವ್ಯವಸ್ಥೆ … Read more