ಶಿವಮೊಗ್ಗದಲ್ಲಿ ಮಹಾ ಧರಣಿ, 11 ಸಂಘಟನೆಗಳು ಭಾಗಿ, ಬೇಡಿಕೆಗಳೇನು?

090823 Labourer Union Protest in Shivamogga DC Office

SHIVAMOGGA LIVE NEWS | 9 AUGUST 2023 SHIMOGA : ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಮಹಾ ಧರಣಿ (Protest) ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಮಿಕರು ಧರಣಿ ಪಾಲ್ಗೊಂಡಿದ್ದರು. ಕೆಲಸದ ಅವಧಿಯನ್ನು ದಿನಕ್ಕೆ 12 ಗಂಟೆಗೆ ಹೆಚ್ಚಿಸಿರುವ ಆದೇಶ ಹಿಂಪಡೆಯಬೇಕು, ಕನಿಷ್ಠ ವೇತನವನ್ನು 31,500 ರೂ.ಗೆ ಹೆಚ್ಚಳ ಮಾಡಬೇಕು, ಕಾರ್ಮಿಕ ವಿರೋಧಿ ಲೇಬರ್‌ ಕೋಡ್‌ ರದ್ದಾಗಬೇಕು, ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ ಜಾರಿಯಾಗಿ ಕನಿಷ್ಠ … Read more

ಎನ್.ಪಿ.ಎಸ್ ನೌಕರರಿಗೆ ಗುಡ್ ನ್ಯೂಸ್ ನೀಡಿದ ವಿಧಾನ ಪರಿಷತ್ ಸದಸ್ಯ

NPS-Workers-Protest-in-Shimoga-City

SHIVAMOGGA LIVE NEWS | 23 JANUARY 2023 SHIMOGA | ಹಳೆ ಪಿಂಚಣಿಗಾಗಿ ಆಗ್ರಹಿಸಿ ಸರ್ಕಾರಿ ನೌಕರರು (Government Employees) ಶಿವಮೊಗ್ಗದಲ್ಲಿ ಬೈಕ್ ಜಾಥಾ ನಡೆಸಿದರು. ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮಾಡಿದರು. ಫ್ರೀಡಂ ಪಾರ್ಕಿನಲ್ಲಿ ಸಮಾವೇಶ ನಡೆಸಲಾಯಿತು. ಎನ್.ಪಿ.ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ್ ಅವರು ಶಿವಪ್ಪನಾಯಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಜಾಥಾಗೆ ಚಾಲನೆ ನೀಡಿದರು. ಒಪಿಎಸ್ ಜಾರಿಗೊಳಿಸಬೇಕು ಎಂದು ಘೋಷಣೆ ಕೂಗುತ್ತ ಸರ್ಕಾರಿ ನೌಕರರು (Government Employees) ಮೆರವಣಿಗೆಯಲ್ಲಿ ಪಾಲ್ಗೊಂಡರು. ನಿರ್ಣಾಯಕ ಹಂತಕ್ಕೆ … Read more

ಎನ್.ಪಿ.ಎಸ್ ವಿರುದ್ಧ ನಿರ್ಣಾಯಕ ಹೋರಾಟಕ್ಕೆ ಸಮಯ ಫಿಕ್ಸ್, ಅಖಾಡಕ್ಕಿಳಿಯಲು ಸಿದ್ಧವಾಗಿದೆ ಸಂಘ, ಯಾವಾಗ?

CS-Shadakshari-Press-Meet-in-Shimoga.

SHIVAMOGGA LIVE NEWS | 24 DECEMBER 2022 ಶಿವಮೊಗ್ಗ : ವೇತನ ಆಯೋಗ ರಚನೆ ಸರ್ಕಾರಿ ನೌಕರರ ಸಂಘದ ಮೊದಲ ಆದ್ಯತೆಯಾಗಿತ್ತು. ಆ ಬಳಿಕ ಹೊಸ ಪಿಂಚಣಿ ನೀತಿ (ಎನ್.ಪಿ.ಎಸ್) ವಿರುದ್ಧ ಸಂಘ ಕ್ರಮಬದ್ಧವಾಗಿ, ನಿರ್ಣಾಯಕ ಹೋರಾಟ ನಡೆಸಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. (New Pension Scheme) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಾಕ್ಷರಿ ಅವರು, ಎನ್.ಪಿ.ಎಸ್ ವಿರುದ್ಧ ಹೋರಾಟದ ವಿಚಾರವಾಗಿ ಕೆಲವರು ತಮ್ಮನ್ನು ಸರ್ಕಾರದ ಏಜೆಂಟ್ ಎಂದು ಆರೋಪಿಸಿದ್ದಾರೆ. ಇದು ತಮ್ಮನ್ನು ವಿಚಲಿತಗೊಳಿಸಲ್ಲ. ಬದಲಾಗಿ, … Read more