BREAKING NEWS – ಶಿವಮೊಗ್ಗದಲ್ಲಿ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ಒಬ್ಬನ ಸ್ಥಿತಿ ಗಂಭೀರ
ಶಿವಮೊಗ್ಗ: ನಗರದಲ್ಲಿ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ (Attack) ನಡೆಸಿದ್ದಾರೆ. ಟೆಂಪೊ ಸ್ಟಾಂಡ್ ಸಮೀಪ ಇಂದು ರಾತ್ರಿ ಘಟನೆ ಸಂಭವಿಸಿದೆ. ಅಮ್ಜದ್ (38) ಗಂಭೀರ ಗಾಯಗೊಂಡಿದ್ದು ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಹಿದ್ ಎಂಬಾತನ ಜೊತೆಗೆ ಮಾತನಾಡುತ್ತ ನಿಂತಿದ್ದಾಗ ಅಮ್ಜದ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೈಗಳು, ಹೊಟ್ಟೆ ಭಾಗಕ್ಕೆ ತೀವ್ರ ಸ್ವರೂಪದ ಗಾಯವಾಗಿದೆ. ಘಟನೆ ಬೆನ್ನಿಗೆ ಕೂಡಲೆ ಅಮ್ಜದ್‌ನನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೊಂದೆಡೆ ಶಾಹಿದ್ ಕೂಡ ಗಾಯಗೊಂಡಿದ್ದು … Read more