ಲೋಕಸಭೆ ಚುನಾವಣೆ | ಶಿವಮೊಗ್ಗದಲ್ಲಿ ಎಷ್ಟು ಮತದಾರರಿದ್ದಾರೆ? ಪುರುಷರೆಷ್ಟು? ಮಹಿಳೆಯರೆಷ್ಟು? ಇಲ್ಲಿದೆ ಡಿಟೇಲ್ಸ್‌

Shimoga-Loksabha-Election-just-mahithi

SHIVAMOGGA LIVE NEWS | 22 MARCH 2024 SHIMOGA : ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮೇ 7ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ 17.29 ಲಕ್ಷ ಮತದಾರರು ಇದ್ದಾರೆ. ಯಾವ್ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ? ಶಿವಮೊಗ್ಗ ಲೋಕಸಭೆ ಕೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 17,29,901. ಪುರುಷರು 8,52,107. ಮಹಿಳೆಯರು 8,77,761, ತೃತೀಯ ಲಿಂಗಿಗಳು 33. ಶಿವಮೊಗ್ಗ ಗ್ರಾಮಾಂತರ : ಒಟ್ಟು ಮತದಾರರು 2,15,788. ಪುರುಷರು 1,06,699. … Read more

ಅಕ್ರಮವಾಗಿ ಮದ್ಯ ಮಾರಾಟ, ಜೂಜಾಟ, ಶಿವಮೊಗ್ಗ, ಭದ್ರಾವತಿಯಲ್ಲಿ ಹಲವರ ವಿರುದ್ಧ ಕೇಸ್

ಶಿವಮೊಗ್ಗ ಲೈವ್.ಕಾಂ | CRIME NEWS | 26 ಸೆಪ್ಟೆಂಬರ್ 2021 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ಮಾರಾಟ, ಜೂಜು ಮತ್ತು ಅಂದರ್ ಬಾಹರ್ ಆಡಿಸುತ್ತಿದ್ದವರ ವಿರುದ್ಧ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲು ಮಾಡಿದ್ದಾರೆ. ತುಪ್ಪೂರಿನಲ್ಲಿ ಅಕ್ರಮ ಮದ್ಯ ಮಾರಾಟ ಚೋರಡಿ ಸಮೀಪದ ತುಪ್ಪೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮದ್ಯ ಸೇವಿಸುತ್ತಿದ್ದವರು ಪರಾರಿಯಾಗಿದ್ದಾರೆ. ತುಪ್ಪೂರಿನ ಪ್ರತಾಪ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು … Read more