ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಡಾಕ್ಟರ್, ನರ್ಸ್, ಕಾರಣವೇನು?
SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಭದ್ರಾವತಿಯ ಬಿಆರ್‌ಪಿಯ ಆಸ್ಪತ್ರೆಯ ವೈದ್ಯೆ (Doctor) ಮತ್ತು ನರ್ಸ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ. ಹಂಸವೇಣಿ ಮತ್ತು ನರ್ಸ್ ಸುಕನ್ಯಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕರ್ತವ್ಯದ ವಿಚಾರವಾಗಿ ಇಬ್ಬರು ಪರಸ್ಪರರ ವಿರುದ್ಧ ಆರೋಪಿಸಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ … Read more