ಮೆಗ್ಗಾನ್ ಆಸ್ಪತ್ರೆ ಮುಂದೆ ನೇಣು ಬಿಗದುಕೊಂಡ ನ್ಯಾಮತಿ ಯುವಕ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ (Hospital) ಆವರಣದಲ್ಲಿ ನಾಮಫಲಕಕ್ಕೆ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣಿಗೆ ಶರಣಾದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನ್ಯಾಮತಿ ತಾಲೂಕು ಸುರಹೊನ್ನೆಯ ನಿವಾಸಿ ಆಕಾಶ್ (28) ನೇಣಿಗೆ ಕೊರಳೊಡ್ಡಿದಾತ. ಆಕಾಶ್ ತಾಯಿಗೆ ಹುಷಾರಿಲ್ಲದ್ದರಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತಾಯಿಯ ಅರೈಕೆಗಾಗಿ ಆಸ್ಪತ್ರೆಗೆ ಬಂದಿದ್ದ ಆಕಾಶ್ ರಸ್ತೆ ಪಕ್ಕದಲ್ಲಿ ಅಳವಡಿಸಿದ್ದ ಬೋರ್ಡ್‌ಗೆ ನೇಣು ಬಿಗಿದುಕೊಂಡಿದ್ದಾರೆ. ಆಸ್ಪತ್ರೆ ಮುಂಭಾಗ ಈತ ನೇಣು ಬಿಗಿದುಕೊಳ್ಳುತ್ತಿದ್ದ ದೃಶ್ಯ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ … Read more