ಶಿವಮೊಗ್ಗ ಮಹಿಳಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷೆ, ಪದಗ್ರಹಣದ ದಿನಾಂಕ ಪ್ರಕಟ
ಶಿವಮೊಗ್ಗ: ಕಾಂಗ್ರೆಸ್ ಮಹಿಳಾ ಘಟಕದ (Women Congress) ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶ್ವೇತಾ ಬಂಡಿ ಸೆ.27ರಂದು ಬೆಳಗ್ಗೆ 11ಕ್ಕೆ ನಗರದ ಬಂಜಾರ ಕನ್ವೆಷನ್ ಹಾಲ್‌ನಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಲ್ಕಿಷ್ ಬಾನು, ಬಿ.ಕೆ.ಸಂಗಮೇಶ್ವರ, ಪ್ರಮುಖರಾದ ಗೀತಾ ಶಿವರಾಜ್ ಕುಮಾರ್, ನಿರ್ಗಮಿತ ಮಹಿಳಾ ಕಾಂಗ್ರೆಸ್ … Read more