ಶಿವಮೊಗ್ಗದಲ್ಲಿ ಪೊಲೀಸ್‌ ಅಧಿಕಾರಿಯ ಬೈಕ್‌ ನಾಪತ್ತೆ, ಎಲ್ಲಿ? ಆಗಿದ್ದೇನು?

bike theft reference image

ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿಯೊಬ್ಬರ ಬೈಕನ್ನೇ (Splendor Plus) ಕಳ್ಳರು ಕದ್ದೊಯ್ದಿದ್ದಾರೆ.  ಹೊಸ ಬೊಮ್ಮನಕಟ್ಟೆ, ಅಪೂರ್ವ ಕಾಲೇಜು ಬಳಿ ಮನೆ ಮುಂಭಾಗ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿ ಯತೀಶ್‌  ಅವರ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳುವಾಗಿದೆ. ಇದನ್ನೂ ಓದಿ » ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ಮೆಡಿಕಲ್‌ ವಿದ್ಯಾರ್ಥಿಗೆ ಕಾದಿತ್ತು ಶಾಕ್‌, ಆಗಿದ್ದೇನು? ಯತೀಶ್‌ ಅವರು ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಬೈಕ್ ಅನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕ್‌ಗಾಗಿ … Read more

ಶಿವಮೊಗ್ಗ ಜಿಲ್ಲಾ ಬಿಜೆಪಿಗೆ ಪದಾಧಿಕಾರಿಗಳ ನೇಮಕ, ಯಾರಿಗೆಲ್ಲ ಯಾವ ಜವಾಬ್ದಾರಿ ನೀಡಲಾಗಿದೆ?

BJP-Office-Shimoga

ಶಿವಮೊಗ್ಗ: ಜಿಲ್ಲಾ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಲಾಗಿದೆ. ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿ ವಿವಿಧ ಹುದ್ದೆಗಳಿಗೆ ಮುಖಂಡರು, ಕಾರ್ಯಕರ್ತರನ್ನು ನೇಮಿಸಲಾಗಿದೆ. ಯಾವ್ಯಾವ ಹುದ್ದೆಗೆ ಯಾರೆಲ್ಲ ನೇಮಕ? ಜಿಲ್ಲಾ ಉಪಾಧ್ಯಕ್ಷರು: ಎಸ್. ಜ್ಞಾನೇಶ್ವರ್, ಕೊಳಗಿ ರೇವಣಪ್ಪ, ಗಜಾನನ ರಾವ್‌, ಎನ್. ಪದ್ಮನಿ, ಎ.ಟಿ ನಾಗರತ್ನ, ಎನ್.ಜಿ ನಾಗರಾಜ್, ಸೋಮಶೇಖರ್ ಚಂದುವಳ್ಳಿ, ಪ್ರಕಾಶ್ ತಲಕಾಲಕೊಪ್ಪ. ಪ್ರಧಾನ ಕಾರ್ಯದರ್ಶಿ: ಶಿವರಾಜು, ಎಂ.ಬಿ ಹರಿಕೃಷ್ಣ ಮತ್ತೂರು, ಸಿ.ಹೆಚ್ ಮಾಲತೇಶ್. ಕಾರ್ಯದರ್ಶಿ: ಸುವರ್ಣ ಟೀಕಪ್ಪ, ಶ್ರೀನಿವಾಸ್ ಕನಸಿನಕಟ್ಟೆ, ಶಿವಕುಮಾ‌ರ್ ಕಡಸೂರು, ಸುರೇಖಾ ಮುರುಳಿಧರ್, … Read more

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌?

Minister-Madhu-Bangarappa-new-office-inaugurated

ಶಿವಮೊಗ್ಗ : ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ನೂತನ ಕಚೇರಿ (Office) ನಗರದ ನೆಹರು ರಸ್ತೆ ಶಿವಪ್ಪನಾಯಕ ವಾಣಿಜ್ಯ ಸಂಕೀರ್ಣದ ಆವರಣದಲ್ಲಿ ಆರಂಭಗೊಂಡಿದೆ. ಈ ಹಿಂದೆ ಇದೆ ಜಾಗದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಕಚೇರಿ ಇತ್ತು. ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ನೂತನ ಕಚೇರಿಯನ್ನು (Office) ಸಚಿವ ಮಧು ಬಂಗಾರಪ್ಪ ಬುಧವಾರ ಉದ್ಘಾಟನೆ ಮಾಡಿದರು. ಜಿಲ್ಲೆಯ ಜನರ ಅಹವಾಲುಗಳನ್ನು … Read more

ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದವರಿಗೆ ಇವತ್ತು ನಿರ್ಣಾಯಕ, ಸ್ವಲ್ಪ ಯಾಮಾರಿದ್ದರೂ ಕಣದಿಂದಲೇ ಹೊರಕ್ಕೆ

himoga-DC-office-and-Police-jeep-in-front-of-office

SHIVAMOGGA LIVE NEWS | 20 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಕ್ಷೇತ್ರದ ಚುನಾವಣೆಗೆ 38 ನಾಮಪತ್ರಗಳು ಸಲ್ಲಿಕೆಯಾಗಿವೆ. ವಿವಿಧ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರವಾಗಿ ಸ್ಪರ್ಧೆಗೆ 27 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಇವತ್ತು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಅಭ್ಯರ್ಥಿಗಳಿಗೆ ನಿರ್ಣಾಯಕ ದಿನ ನಾಮಪತ್ರ ಸಲ್ಲಿಸಿರುವ 27 ಅಭ್ಯರ್ಥಿಗಳಿಗೆ ಇವತ್ತು ನಿರ್ಣಾಯಕ ದಿನ. ಚುನಾವಣಾ ಅಧಿಕಾರಿಗಳು ಇವತ್ತು ನಾಮಪತ್ರ ಪರಿಶೀಲನೆ ಕಾರ್ಯ ನಡೆಸಲಿದ್ದಾರೆ. ಕ್ರಮಬದ್ಧವಾಗಿರುವ ನಾಮಪತ್ರಗಳನ್ನು ಮಾತ್ರ ಚುನಾವಣಾ ಅಧಿಕಾರಿಗಳು ಪುರಸ್ಕರಿಸಲಿದ್ದಾರೆ. ಇಲ್ಲವಾದಲ್ಲಿ … Read more

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ, ಕಾರಣವೇನು? ಯಾವಾಗ ಜಾರಿಯಾಗುತ್ತೆ?

himoga-DC-office-and-Police-jeep-in-front-of-office

SHIVAMOGGA LIVE NEWS | 6 APRIL 2024 SHIMOGA : ಲೋಕಸಭೆ ಚುನಾವಣೆಗೆ ಶಿವಮೊಗ್ಗದಲ್ಲಿ ಅಧಿಸೂಚನೆ ಹೊರಡಿಸಿದಾಗಿನಿಂದ ಏ.22ರವರೆಗೆ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ 100 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ. ಏ.12ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.19ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಹಾಗಾಗಿ ಏ.12ರ ಬೆಳಗ್ಗೆ 6 ರಿಂದ ಏ.22 ರ ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದ 100 ಮೀ. … Read more

ಶಿವಮೊಗ್ಗದ ಸರ್ಕಾರಿ ಅಧಿಕಾರಿಗೆ 32 ಲಕ್ಷ ರೂ. ವಂಚನೆ, ಆಗಿದ್ದೇನು?

Online-Fraud-Case-image

SHIVAMOGGA LIVE NEWS | 8 MARCH 2024 SHIMOGA : ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಷೇರುಗಳನ್ನು ಖರೀದಿಸಿ ಹೋಲ್ಡ್‌ ಮಾಡಿದರೆ ಅಧಿಕ ಲಾಭಾಂಶ ದೊರೆಯಲಿದೆ ಎಂದು ನಂಬಿಸಿ ಅಧಿಕಾರಿಯೊಬ್ಬರಿಗೆ 32.45 ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ (ಹೆಸರು ಗೌಪ್ಯ) ಇನ್‌ಸ್ಟಾಗ್ರಾಂನಲ್ಲಿ ಟ್ರೇಡಿಂಗ್‌ನ ಲಿಂಕ್‌ ಕ್ಲಿಕ್‌ ಮಾಡಿದಾಗ ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಸೇರಿದ್ದರು. ಅಲ್ಲಿ ನಿಮಿಷ ಗುಪ್ತಾ ಎಂಬ ಹೆಸರಿನಲ್ಲಿ ಚಾಟಿಂಗ್‌ ಮಾಡಿದ್ದು, ಮೊಬೈಲ್‌ನಲ್ಲಿ ಆಪ್‌ ಡೌನ್‌ಲೋಡ್‌ ಮಾಡುವಂತೆ ಸೂಚಿಸಲಾಗಿತ್ತು. ಅಲ್ಲದೆ, ಆ … Read more

ಗ್ರಾಮ ಪಂಚಾಯಿತಿಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ದಿಢೀರ್‌ ಭೇಟಿ, ಏನೆಲ್ಲ ಪರಿಶೀಲಿಸಿದರು?

IAS-Snehal-Sudhakar-Lokande-Sudden-visit-to-Arahatolalu-village

SHIVAMOGGA LIVE NEWS | 16 FEBRUARY 2024 HOLEHONNURU : ಅರಹತೊಳಲು ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ದಿಢೀರ್ ಭೇಟಿ ನೀಡಿದರು. ವಿವಿಧ ಕಾಮಗಾರಿಗಳು, ಗ್ರಾಮದ ಸ್ವಚ್ಛತೆ ಕುರಿತು ಪರಿಶೀಲಿಸಿದರು. ಏನೇನೆಲ್ಲ ಪರಿಶೀಲಿಸಿದರು? ಎನೆಲ್ಲ ಸೂಚಿಸಿದರು? ಅರಹತೊಳಲು ಗ್ರಾಮದ ವಿವಿಧ ಕೇರಿಗಳಿಗೆ ಸ್ನೇಹಲ್‌ ಸುಧಾಕರ್‌ ಲೋಖಂಡೆ ಭೇಟಿ ನೀಡಿದರು.  ನರೇಗಾ ಯೋಜನೆಯ ಕಾಮಗಾರಿಗಳು ಮತ್ತು ಚರಂಡಿಗಳನ್ನು ಪರಿಶೀಲಿಸಿದರು. ಕೆಲವೆಡೆ ಚರಂಡಿಯಲ್ಲಿ ಕೊಳಚೆ ನೀರು ನಿಂತಿರುವುದನ್ನು ಗಮನಿಸಿದರು. ಗ್ರಾಮ ಪಂಚಾಯಿತಿ … Read more

ಶಿವಮೊಗ್ಗ ಬಿಜೆಪಿಗೆ ಹೊಸ ಟೀಮ್‌, ಯಾರಿಗೆಲ್ಲ ಯಾವ ಜವಾಬ್ದಾರಿ ಘೋಷಿಸಲಾಗಿದೆ?

BJP-Office-Shimoga

SHIVAMOGGA LIVE NEWS | 29 JANUARY 2024 SHIMOGA : ಜಿಲ್ಲಾ ಬಿಜೆಪಿಯ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಘೋಷಿಸಿದಾರೆ. ಯಾರಿಗೆಲ್ಲ ಯಾವ ಜಾವಾಬ್ದಾರಿ ನೀಡಲಾಗಿದೆ? ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಶಿವರಾಜು, ಎಂ.ಬಿ ಹರಿಕೃಷ್ಣ, ಸಿ.ಹೆಚ್ ಮಾಲತೇಶ್, ಉಪಾಧ್ಯಕ್ಷರುಗಳಾಗಿ ಪದ್ಮಿನಿ ಹುಚ್ಚುರಾವ್, ಗೀತಾ ಮಲ್ಲಿಕಾರ್ಜುನ್, ಕುಪೇಂದ್ರ, ಧನಂಜಯ್ ಸರ್ಜಿ, ಎಸ್.ರಮೇಶ್, ರಾಘವೇಂದ್ರ ಬಾಳೆಬೈಲು, ಆನಂದ, ವಿರೇಂದ್ರ ಪಾಟೀಲ್, ಕಾರ್ಯದರ್ಶಿಗಳಾಗಿ ಗಣಪತಿ ಪುರಪ್ಪೆಮನೆ, ಎನ್.ಕೆ ಜಗದೀಶ್, ವಿನ್ಸೆಂಟ್ ರೋಡ್ರಿಗಸ್, ದೇವೇಂದ್ರಪ್ಪ, ಮಧುರಾ ಶಿವಾನಂದ್, … Read more

ಮೇಲ್ಗಡೆ ಸಚಿವರ ಸಭೆ, ಕೆಳಗೆ ಕರೆಂಟ್ ಇಲ್ಲದೆ ನೆಲದ ಮೇಲೆ ಕುಳಿತ ಜನ, ಶಿವಮೊಗ್ಗದಲ್ಲಿ ಇದೆಂಥಾ ಅವಸ್ಥೆ?

030123 Power cut at taluk office

SHIVAMOGGA LIVE NEWS | 3 JANUARY 2023 SHIMOGA : ಕಟ್ಟಡದ ಮೇಲ್ಭಾಗದಲ್ಲಿ ಸಚಿವರು, ಹಿರಿಯ ಅಧಿಕಾರಿಗಳ ಸಭೆ. ಕೆಳಗೆ ಅರ್ಜಿ ಸಲ್ಲಿಸಲು ಕಾದು ಕಾದು ಹೈರಾಣಾಗಿ ನೆಲದ ಮೇಲೆ ಕುಳಿತ ಜನ. ಇದು ಶಿವಮೊಗ್ಗ ತಾಲೂಕು ಕಚೇರಿಯಲ್ಲಿನ ದುಸ್ಥಿತಿ. ತಾಲೂಕು ಕಚೇರಿ ಕಟ್ಟಡದಲ್ಲಿರುವ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಯುವನಿಧಿ ಯೋಜನೆ ಚಾಲನೆ ಸಂಬಂಧ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಚಿವ ಶರಣ ಪ್ರಕಾಶ್ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. … Read more

ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಗೆ ದಿಢೀರ್‌ ಮುತ್ತಿಗೆ, ಕಾರಿಗೆ ಅಡ್ಡಲಾಗಿ ಕುಳಿತು ಆಕ್ರೋಶ, ಕಾರಣವೇನು?

congress-workers-protest-against-Zilla-Panchayat-CEO.

SHIVAMOGGA LIVE NEWS | 26 DECEMBER 2023 SHIMOGA : ಜಿಲಾ ಪಂಚಾಯಿತಿ ಮಾಜಿ ಸದಸ್ಯರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಗೆ ಅವಕಾಶವಿದ್ದರೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀನಮೇಷ ಎಣಿಸುತ್ತಿದ್ದಾರೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಸಚಿವರಿಗೆ ತಿಳಿಸಿದರೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಿಗೆ ಸಿಇಒ ಅವರು ಅಗೌರವ ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಗೆ ದಿಢೀರ್‌ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಕೆಲಕಾಲ … Read more