ಈಶ್ವರಪ್ಪಗೆ ಮತ್ತೆ ಸಚಿವ ಸ್ಥಾನ ನೀಡಬೇಕು, ಸರ್ಕಾರಕ್ಕೆ ಒತ್ತಾಯ

KS-Eshwarappa-Press-meet

SHIVAMOGGA LIVE NEWS | MINISTER | 23 ಏಪ್ರಿಲ್ 2022 ಜನರ ಸಮಸ್ಯೆಗಳಿಗೆ ನಿರಂತರ ಸ್ಪಂದಿಸುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಸುಳ್ಳು ಆರೋಪ ಮಾಡಿ ಅಧಿಕಾರದಿಂದ ಕೆಳಗೆ ಇಳಿಸಿರುವುದು ಖಂಡನೀಯ. ಈ ಪ್ರಕರಣದ ಬಗ್ಗೆ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ಮತ್ತೆ ಅವರಿಗೆ ಸಚಿವ  ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ವಾಸುದೇವನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಈಶ್ವರಪ್ಪ ಅವರು ಸಾವಿರಾರು ಕುಟುಂಬಗಳಿಗೆ ಸ್ವಂತ ಖರ್ಚಿನಲ್ಲಿ ಫುಡ್ … Read more