‘ಹಳೆ ಪಿಂಚಣಿ ಯೋಜನೆ ರದ್ದುಗೊಳಿಸಿದವರಿಗೆ ತಕ್ಕ ಪಾಠ ಕಲಿಸಲಿದ್ದಾರೆʼ
SHIVAMOGGA LIVE NEWS | 18 APRIL 2024 SHIMOGA : ಹಳೆ ಪಿಂಚಣಿ (ಒಪಿಎಸ್) ರದ್ದುಗೊಳಿಸಿ ಹೊಸ ಪಿಂಚಣಿ (ಎನ್‌ಪಿಎಸ್) ಜಾರಿಗೊಳಿಸಿದ್ದೆ ಬಿಜೆಪಿ – ಜೆಡಿಎಸ್ ಸಮ್ಮಿಶ್ರ ಸರ್ಕಾರ. ಮುಂಬರುವ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, ರಾಜ್ಯದಲ್ಲಿ 2006ರಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಆಡಳಿತದಲ್ಲಿತ್ತು. ಆಗ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ. … Read more