ವಿಐಎಸ್ಎಲ್ ಉಳಿವಿಗೆ ಟ್ವಿಟರ್’ನಲ್ಲಿ ಅಭಿಯಾನ, ಕೇಂದ್ರ ಗೃಹ ಸಚಿವರ ಭೇಟಿಯಾದ್ರು ಸಂಸದ ರಾಘವೇಂದ್ರ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 16 ಜುಲೈ 2019 ವಿಐಎಸ್ಎಲ್ ಕಾರ್ಖಾನೆ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ಟೆಂಡರ್ ಕರೆದಿರುವ ಹಿನ್ನೆಲೆ, ಕಾರ್ಮಿಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದ್ದಾರೆ. ಮತ್ತೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ವಿಐಎಸ್ಎಲ್ ಉಳಿಸುವಂತೆ ನಡೆಯುತ್ತಿರುವ ಹ್ಯಾಷ್ ಟ್ಯಾಗ್ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ. ಅಮಿತ್ ಷಾ ಭೇಟಿಯಾದ ರಾಘವೇಂದ್ರ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರ ಗೃಹ ಸಚಿವ … Read more