ಶಿವಮೊಗ್ಗ ಸಿಟಿಯ ಮತ್ತೊಂದು ರಸ್ತೆಯಲ್ಲಿ ಒನ್ ವೇ ಸಂಚಾರ, ಜಿಲ್ಲಾಧಿಕಾರಿ ಆದೇಶ
ಶಿವಮೊಗ್ಗ: ನಗರದ ಮತ್ತೊಂದು ರಸ್ತೆಯಲ್ಲಿ ವಾಹನಗಳಿಗೆ ಒನ್ ವೇ (One Way) ಸಂಚಾರಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಶಿವಮೊಗ್ಗದ ಇಂದಿರಾ ಗಾಂಧಿ ರಸ್ತೆಯಲ್ಲಿ ಇನ್ಮುಂದೆ ಏಕಮುಖ ಸಂಚಾರ ಇರಲಿದೆ. ಜಿಲ್ಲಾಧಿಕಾರಿ ಆದೇಶದಲ್ಲಿ ಏನಿದೆ? ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಇರುವ ಇಂದಿರಾ ಗಾಂಧಿ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆಗೆ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳು ಅದೇಶ ನೀಡಿದ್ದಾರೆ. ಒನ್ ವೇ ಯಾವುದು?: ಬಾಲರಾಜ್ ಅರಸ್ ರಸ್ತೆ ಕಡೆಯಿಂದ ಶ್ರೀ ರಾಘವೇಂದ್ರ ಸ್ವಾಮಿ … Read more