ಅಮೆರಿಕದಿಂದಲೇ ಆನ್‌ಲೈನ್ ಮೀಟಿಂಗ್, ಜವಾಬ್ದಾರಿ ಮೆರೆದ ಮಿನಿಸ್ಟರ್, ಯಾವೆಲ್ಲ ಸಭೆ ನಡೆಸಿದ್ದಾರೆ?
SHIVAMOGGA LIVE NEWS | 9 JANUARY 2025 ಶಿವಮೊಗ್ಗ : ಶಸ್ತ್ರಚಿಕಿತ್ಸೆಗೆ ಒಳಗಾದ ನಟ ಶಿವರಾಜ್ ಕುಮಾರ್ ಅವರ ಅರೈಕೆಗೆ ಸಚಿವ ಮಧು ಬಂಗಾರಪ್ಪ ಅಮೆರಿಕಾಗೆ ತೆರಳಿದ್ದಾರೆ. ವಿದೇಶದಲ್ಲಿದ್ದರು ಶಿಕ್ಷಣ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಸಭೆಗಳಿಗೆ ಆನ್‌ಲೈನ್ (Online) ಮೂಲಕವೇ ಹಾಜರಾಗಿ, ಜವಾಬ್ದಾರಿ ಮೆರೆದಿದ್ದಾರೆ. ನಟ ಶಿವರಾಜ್ ಕುಮಾರ್ ಅಮೆರಿಕಾದ ಮಿಯಾಮಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರ ಆರೈಕೆಗೆ ಪತ್ನಿ ಗೀತಾ ಶಿವರಾಜ್ ಕುಮಾರ್, ಅವರ ಸಹೋದರ ಸಚಿವ ಮಧು ಬಂಗಾರಪ್ಪ ಸೇರಿದಂತೆ ಕುಟುಂಬದವರು … Read more