ಟ್ರೆಕ್ಕಿಂಗ್ ತೆರಳುವವರಿಗೆ ಇನ್ಮುಂದೆ ಟಿಕೆಟ್ ಕಡ್ಡಾಯ, ವೆಬ್‌ಸೈಟ್ ಆರಂಭ
STATE NEWS, 4 OCTOBER 2024 : ಚಾರಣಕ್ಕೆ (Trekking) ಹೋಗುವವರಿಗೆ ಅರಣ್ಯ ಇಲಾಖೆ ಆನ್‌ಲೈನ್‌ನಲ್ಲೇ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಿದೆ. ಇದಕ್ಕಾಗಿ ವೆಬ್‌ಸೈಟ್ ರೂಪಿಸಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ವೆಬ್‌ಸೈಟ್ ಉದ್ಘಾಟಿಸಿದರು. ಕನಿಷ್ಠ 300 ಚಾರಣಿಗರಿಗೆ ಅವಕಾಶ ಇದನ್ನೂ ಓದಿ » ಶಿವಮೊಗ್ಗ ದಸರಾ ವೇದಿಕೆಯಲ್ಲಿ ನಟಿ ಉಮಾಶ್ರೀ ಗರಂ, ಕಾರಣವೇನು?