ಶಿವಮೊಗ್ಗದ ಮಹಿಳೆಗೆ 10 ದಿನದಲ್ಲಿ ₹11,46,273 ಮೋಸ, ಆಗಿದ್ದೇನು?
ಶಿವಮೊಗ್ಗ: ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಅವಕಾಶವಿದ್ದು, ವಿವಿಧ ಟಾಸ್ಕ್ ಪೂರೈಸಿದರೆ ಅತ್ಯಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗದ ಮಹಿಳೆಯೊಬ್ಬರಿಗೆ ₹11,46,273 ವಂಚಿಸಲಾಗಿದೆ. ಇನ್‌ಸ್ಟಾಗ್ರಾಂನಲ್ಲಿ ಬಲೆಗೆ ಕೆಡವಿಕೊಂಡರು ಶಿವಮೊಗ್ಗದ ಮಹಿಳೆ ಇನ್‌ಸ್ಟಾಗ್ರಾಂ ವಿಕ್ಷಿಸುತ್ತಿದ್ದಾಗ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ವರ್ಕ್ ಫ್ರಂ ಹೋಮ್ ಅವಕಾಶವಿದೆ ಎಂಬ ಜಾಹೀರಾತು ಗಮನಿಸಿದ್ದರು. ಇದನ್ನು ಕ್ಲಿಕ್ ಮಾಡಿದಾಗ ವಿವಿಧ ಟಾಸ್ಕ್ ಪೂರೈಸಿ ಲಾಭ ಗಳಿಸಬಹುದು ಎಂದು ತಿಳಿಸಲಾಗಿತ್ತು. ನಂಬಿದ ಮಹಿಳೆ ಹಣ ಪಾವತಿಸಿ ವಿವಿಧ ಟಾಸ್ಕ್ ಪೂರೈಸಿದ್ದಾರೆ. … Read more