ಸೂಜಿ ಗಾತ್ರದ ರಂಧ್ರದಲ್ಲಿ ಆಪರೇಷನ್ ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಏನಿದು ಶಸ್ತ್ರಚಿಕಿತ್ಸೆ? ಹೇಗಿತ್ತು?
ಶಿವಮೊಗ್ಗ: ರಕ್ತನಾಳದಲ್ಲಿ ರಂಧ್ರವಾಗಿ ರಕ್ತಸ್ರಾವವಾಗಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯಲ್ಲಿ ಸೂಜಿ ಗಾತ್ರದ ರಂಧ್ರದ ಮೂಲಕ ಶಸ್ತ್ರಚಿಕಿತ್ಸೆ (Operation) ನಡೆಸಲಾಗಿದೆ. ಒಂದೇ ದಿನದಲ್ಲಿ ಮಹಿಳೆ ಗುಣವಾಗಿ ಮನೆಗೆ ಮರಳಿದ್ದಾರೆ. ಇದೇ ಮೊದಲ ಬಾರಿಗೆ ಈ ಭಾಗದಲ್ಲಿ ಇಂತಹ ಚಿಕಿತ್ಸೆ ನೀಡಲಾಗಿದೆ. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆ ವೈದ್ಯರು, ಗಾಡಿಕೊಪ್ಪದಲ್ಲಿರುವ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯಲ್ಲಿ ಆಧುನಿಕ ಇಂಟರ್‌ವೆನ್ಷನಲ್ ತಂತ್ರಜ್ಞಾನಿಂದ ಸ್ಪ್ಲೆನಿಕ್ ಆರ್ಟರಿ ಎಂಬೋಲೈಸೇಶನ್ ಚಿಕಿತ್ಸೆಯನ್ನು … Read more