ಗಾಂಧಿ ಬಜಾರ್‌ನಲ್ಲಿ ದಿಢೀರ್ ಮಾಸ್ಕ್ ಕಾರ್ಯಾಚರಣೆ, ಬೈಕ್ ಬಿಟ್ಟು ಹೋದ ಯುವಕ, ವರ್ತಕರು ಗರಂ
ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಕರೋನ ಎರಡನೆ ಅಲೆ ಭೀತಿ, ರಾಜ್ಯ ಸರ್ಕಾರ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಿದ ಬೆನ್ನಿಗೆ ಶಿವಮೊಗ್ಗದಲ್ಲಿ ಮಾಸ್ಕ್ ಕಾರ್ಯಾಚರಣೆ ಶುರುವಾಗಿದೆ. ಹೆಚ್ಚು ಜನ ಸೇರುವೆಡೆ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ಪಾಲಿಕೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಗಾಂಧಿ ಬಜಾರ್‍ನಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ದಿಢೀರ್ ಮಾಸ್ಕ್ ಕಾರ್ಯಾಚರಣೆ ಆರಂಭಿಸಿದರು. ಬಸವೇಶ್ವರ ದೇವಸ್ಥಾನದ ಬಳಿ ಮಾಸ್ಕ್ ಧರಿಸದೆ ಬರುತ್ತಿದ್ದವರನ್ನು ತಡೆದು, ದಂಡ ಹಾಕಿದ್ದಾರೆ. ಮಹಾನಗರ ಪಾಲಿಕೆ … Read more