ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ, ರಾಜಕೀಯ ಸಂಚಿಗೆ ಕಾಂಗ್ರೆಸ್ ಕಾರ್ಪೊರೇಟರ್ಗಳ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020 ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಹಾಗೂ ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಮಹಾನಗರಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೀಶ್ ಮತ್ತು ಪಾಲಿಕೆಯ ಕಾಂಗ್ರೆಸ್ ಸದಸ್ಯರು ಖಂಡಿಸಿದ್ದಾರೆ. ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಸೋಲಿನ ಭೀತಿಯಲ್ಲಿರುವ ಬಿಜೆಪಿ ಈ ಮೂಲಕ ರಾಜಕೀಯ ಸಂಚು ನಡೆಸುತ್ತಿರುವುದು ಖಂಡನೀಯ. ಬಿಜೆಪಿ ನಾಯಕರು ಭ್ರಮೆಯಲ್ಲಿದ್ದಾರೆ ಮತ್ತು ಭಯದಲ್ಲಿದ್ದಾರೆ. … Read more