ಶಿವಮೊಗ್ಗದಲ್ಲಿ ಇನ್ನು ಐದು ದಿನ ಆರೆಂಜ್ ಅಲರ್ಟ್, ಹಲವು ಜಿಲ್ಲೆಗಳಿಗು ವಾರ್ನಿಂಗ್, ಏನಿದು ಎಚ್ಚರಿಕೆ?
SHIVAMOGGA LIVE NEWS | 29 APRIL 2024 WEATHER REPORT : ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇನ್ನು ಐದು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತೀವ್ರ ಬಿಸಿಲಿನ ಹಿನ್ನೆಲೆ ಈ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಿಸಿದೆ. ಏಪ್ರಿಲ್ 29 ರಿಂದ ಮೇ 3ರವರೆಗೆ ಬಿಸಿ ಗಾಳಿ ಇರಲಿದೆ. ಆದ್ದರಿಂದ ಐದು ದಿನ ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ … Read more