ತುಂಡಾಗಿ ವಿದ್ಯುತ್‌ ತಂತಿ ಮೇಲೆ ಬಿದ್ದ ಮರ, ಓ.ಟಿ.ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ

tree-uproot-in-Ot-Road-in-Shimoga-

SHIVAMOGGA LIVE NEWS | 19 MAY 2024 RAIN NEWS : ಜೋರು ಗಾಳಿ ಮಳೆಗೆ ಶಿವಮೊಗ್ಗದ ಒ.ಟಿ.ರಸ್ತೆಯಲ್ಲಿ ಮರ (tree) ತುಂಡಾಗಿದೆ. ವಿದ್ಯುತ್‌ ತಂತಿಗಳು ಹಾನಿಯಾಗಿದೆ. ಒ.ಟಿ.ರಸ್ತೆಯ ಕೃಷಿ ಇಲಾಖೆ ಆವರಣದಲ್ಲಿರುವ ತೆಂಗಿನ ಮರ ಬುಡ ಮೇಲಾಗಿದೆ. ವಿದ್ಯುತ್‌ ತಂತಿಗಳ ಮೇಲೆ ಉರುಳಿದೆ. ಆದ್ದರಿಂದ ಈ ಭಾಗದಲ್ಲಿ ವಿದ್ಯುತ್‌ ಸಂಪರ್ಕ ಕಡಿತವಾಗಿದೆ. ತೆಂಗಿನ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ … Read more

ಶಿವಮೊಗ್ಗದಲ್ಲಿ ಮನೆಯ ಹಿಂಬಾಗಿಲು ಮೀಟಿದ ಕಳ್ಳರು, ದುಬಾರಿ ವಾಚ್, ನಗದು, ಬೆಳ್ಳಿ ವಸ್ತು ಕಳ್ಳತನ

theft case general image

ಶಿವಮೊಗ್ಗದ ಲೈವ್.ಕಾಂ | SHIMOGA NEWS |  28 ಡಿಸೆಂಬರ್ 2021 ಮನೆಯಲ್ಲಿ ಯಾರೂ ಇಲ್ಲದಿರುವ ಸಂದರ್ಭ ಹಿಂಬಾಗಿಲನ್ನು ಮೀಟಿ ಕಳ್ಳತನ ಮಾಡಲಾಗಿದೆ. ನಗದು, ಬೆಳ್ಳಿ ವಸ್ತುಗಳು, ದುಬಾರಿ ವಾಚ್ ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗದ ಸವಾಯಿ ಪಾಳ್ಯದ ಜಂಬೂರು ಮೊಹಲ್ಲಾದ ಸರ್ವಾರ್ ಷರೀಫ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಸರ್ವಾರ್ ಷರೀಫ್ ಅವರ ಕುಟುಂಬದವರು ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭ ಮನೆಯ ಹಿಂಬಾಗಿಲನ್ನು ಮೀಟಿರುವ ಕಳ್ಳರು, ಒಳಗಿರುವ ಬೀರೂ ಬಾಗಿಲನ್ನು ಮೀಟಿ ಕಳ್ಳತನ ಮಾಡಿದ್ದಾರೆ. ಬೀರೂವಿನಲ್ಲಿದ್ದ … Read more