ಲಿಂಗನಮಕ್ಕಿ ಜಲಾಶಯದ ಒಳ ಹರಿವು ತೀವ್ರ ಕುಸಿತ, ಇವತ್ತು ಡ್ಯಾಂನ ನೀರಿನ ಮಟ್ಟ ಎಷ್ಟಿದೆ?
SHIVAMOGGA LIVE | 30 JULY 2023 SAGARA : ಮಳೆ ಪ್ರಮಾಣ ಕಡಿಮೆಯಾಗಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು (INFLOW) ಭಾರಿ ಕುಸಿತ ಕಂಡಿದೆ. ಇವತ್ತು 18,487 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1787 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 0.70 ಅಡಿಯಷ್ಟು ಮಾತ್ರ ಏರಿಕೆಯಾಗಿದೆ. ಕಳೆದ ವರ್ಷ ಇದೇ ದಿನ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1798.50 ಅಡಿ ಇತ್ತು. ಇದನ್ನೂ ಓದಿ – ಶಿವಮೊಗ್ಗ ಜನಶತಾಬ್ದಿ … Read more