ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, ಜಲಾಶಯಗಳ ಒಳ ಹರಿವು ಇಳಿಕೆ, ಯಾವ್ಯಾವ ಡ್ಯಾಂಗೆ ಎಷ್ಟೆಷ್ಟು ನೀರು ಬರುತ್ತಿದೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JUNE 2021 ಜಿಲ್ಲೆಯಾದ್ಯಂತ ಮಳೆ ಕ್ಷೀಣಿಸಿದೆ. ಜಲಾಶಯಗಳ ಒಳ ಹರಿವು ಪ್ರಮಾಣ ಸಂಪೂರ್ಣ ತಗ್ಗಿದೆ. ತುಂಗಾ ಜಲಾಶಯದ ಒಳಹರಿವು 15,414 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿಯಾಗಿರುವುದರಿಂದ, ಒಳ ಹರಿವಿನಷ್ಟೆ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಕಾಣಸಿಗುತ್ತಿದೆ. ಭದ್ರಾ ಡ್ಯಾಂಗೂ ನೀರಿನ ಒಳ ಹರಿವು ಪ್ರಮಾಣ ಕುಸಿತ ಕಂಡಿದೆ. ಪ್ರಸ್ತುತ 9581 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ ಜಲಾಶಯದ ನೀರಿನ … Read more